Select Your Language

Notifications

webdunia
webdunia
webdunia
webdunia

ಚಾಮುಂಡಿ ಸನ್ನಿಧಿಯಲ್ಲಿ ರಿಷಬ್ ಶೆಟ್ಟಿ ಹರಿಕತೆ

ಚಾಮುಂಡಿ ಸನ್ನಿಧಿಯಲ್ಲಿ ರಿಷಬ್ ಶೆಟ್ಟಿ ಹರಿಕತೆ
ಬೆಂಗಳೂರು , ಶನಿವಾರ, 7 ನವೆಂಬರ್ 2020 (10:34 IST)
ಬೆಂಗಳೂರು: ರಿಷಬ್ ಶೆಟ್ಟಿ ನಾಯಕರಾಗಿರುವ ‘ಹರಿಕತೆ ಅಲ್ಲ ಗಿರಿಕತೆ’ ಸಿನಿಮಾ ಶೂಟಿಂಗ್ ಚಾಮುಂಡಿಬೆಟ್ಟದ ಸುತ್ತಮುತ್ತಲ ಲೊಕಷೇನ್ ಗಳಲ್ಲಿ ನಡೆಯುತ್ತಿದೆ.


ರಿಷಬ್ ಶೆಟ್ಟಿ ನಾಯಕರಾಗಿರುವ ಈ ಸಿನಿಮಾವನ್ನು ಗಿರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಚಿತ್ರೀಕರಣ ನಡುವೆ ನಾಡದೇವತೆಯ ದರ್ಶನ ಪಡೆದ ಚಿತ್ರತಂಡ ಚಿತ್ರೀಕರಣ ನಡೆಸುತ್ತಿದೆ. ಪಕ್ಕಾ ಕಾಮಿಡಿ ಎಂಟರ್ ಟೈನರ್ ಆಗಿರುವ ಈ ಸಿನಿಮಾದಲ್ಲಿ ರಿಷಬ್ ಗೆ ನಾಯಕಿಯಾಗಿ ‘ಲವ್ ಮಾಕ್ ಟೈಲ್’ ಸಿನಿಮಾ ಖ್ಯಾತಿಯ ರಚನಾ ಇಂದರ್ ಇದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗಲಿರುವ ಡಾರ್ಲಿಂಗ್ ಕೃಷ್ಣ-ಮಿಲನಾ ಜೋಡಿಗೆ ಕಿಚ್ಚ ಸುದೀಪ್ ಹೇಳಿದ್ದೇನು?