Daily Horoscope
✕

ಟ್ರೈಲರ್ ರಿಲೀಸ್ ಬೆನ್ನಲ್ಲೇ ಪವರ್‌ಫುಲ್ ದೇವಿಯ ದರ್ಶನ್ ಪಡೆದ ರಿಷಭ್ ಶೆಟ್ಟಿ

Sampriya
ಮಂಗಳವಾರ, 23 ಸೆಪ್ಟಂಬರ್ 2025 (19:55 IST)
Photo Credit X
ಉಡುಪಿ: ಕಾಂತಾರ 1 ಟ್ರೈಲರ್ ಬಿಡುಗಡೆಯಾದ ಮರುದಿನವೇ ನಟ ರಿಷಭ್ ಶೆಟ್ಟಿ ಅವರು ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿದ್ದಾರೆ. 

ಪತ್ನಿ ಪ್ರಗತಿ ಶೆಟ್ಟಿ ಸಹಿತ ಕೊಲ್ಲೂರುಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇನ್ನೂ ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ದಿನಗಣನೆ ಹಿನ್ನೆಲೆ ಇದೀಗ ರಿಷಭ್ ದೇವಿಯ ದರ್ಶನ ಪಡೆದಿದ್ದಾರೆ.  

ಸೋಮವಾರ ನಟ ರಿಷಭ್ ಶೆಟ್ಟಿ ಅವರು ಅಭಿನಯಿಸಿ, ಆ್ಯಕ್ಷನ್ ಕಟ್ ಹೇಳಿರುವ ಚಿತ್ರದ ರಿಲೀಸ್‌ ಅನ್ನು ಮಾಡಲಾಯಿತು. ಕಾಂತಾರ 2 ಸಿನಿಮಾ ವಿಶ್ವದಾದ್ಯಂತ ಹೊಸ ಇತಿಹಾಸವನ್ನು ಸೃಷ್ಟಿ ಮಾಡಿತ್ತು. ಇದೀಗ ಅದರ ಹಿಂದಿನ ಭಾಗ ಕಾಂತಾರ 1 ಹೊಸ ಸಂಚಲನವನ್ನು ಮೂಡಿಸಲು ಸಿದ್ಧವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ದರ್ಶನ್ ಮ್ಯಾನೇಜರ್‌ಗೆ ಬೈದಿದ್ದು ನಿಜ: ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ನಟ ಧನ್ವೀರ್ ಗೌಡ

ಸತಿ ಪತಿಗಳಾದ ಅಮೃತಧಾರೆ ಖ್ಯಾತಿಯ ಕಿರುತೆರೆ ಜೋಡಿ ರಾಧಾ ಭಗವತಿ, ರಾಣವ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸೂಪರ್ ಸ್ಟಾರ್ ಮೋಹನ್ ಲಾಲ್: ಕೇರಳದಲ್ಲಿ ಫುಲ್ ಹಲ್ ಚಲ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪುನೀತ್ ಬೆನ್ನಲ್ಲೇ ಮತ್ತೊಬ್ಬ ಪ್ರತ್ಯಕ್ಷ ಸಾಕ್ಷಿ ಕಿರಣ್ ಉಲ್ಟಾ; ದರ್ಶನ್ ಗೇನು ಲಾಭ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

ಮುಂದಿನ ಸುದ್ದಿ
Show comments