Webdunia - Bharat's app for daily news and videos

Install App

Genelia Deshmukh: ಜೆನಿಲಿಯಾ ಮೂರನೇ ಬಾರಿ ಗರ್ಭಿಣಿಯಾ, ರಿತೇಶ್ ಹಂಚಿಕೊಂಡ ಫೋಟೋ ನೋಡಿ ಫ್ಯಾನ್ಸ್ ಶಾಕ್

Krishnaveni K
ಶುಕ್ರವಾರ, 30 ಮೇ 2025 (14:02 IST)
Photo Credit: Instagram
ಮುಂಬೈ: ರಿತೇಶ್ ದೇಶ್ ಮುಖ್ ಮತ್ತು ಜೆನಿಲಿಯಾ ಡಿಸೋಜಾ ದಂಪತಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ರಿತೇಶ್ ಹಂಚಿಕೊಂಡಿರುವ ಫೋಟೋ ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ.
 

ಬಾಲಿವುಡ್ ನ ಐಡಿಯಲ್ ಕಪಲ್ ಎಂದರೆ ರಿತೇಶ್ ದೇಶ್ ಮುಖ್ ಮತ್ತು ಜೆನಿಲಿಯಾ ಕೂಡಾ ಒಬ್ಬರು. ಪ್ರೀತಿಸಿ ಮದುವೆಯಾದ ಜೋಡಿಗೆ ಈಗಾಗಲೇ ಇಬ್ಬರು ಗಂಡು ಮಕ್ಕಳಿದ್ದಾರೆ. ಸುಖ ದಾಂಪತ್ಯವನ್ನು ನಡೆಸುತ್ತಿದ್ದಾರೆ.

ಇದರ ನಡುವೆ ರಿತೇಶ್ ದೇಶ್ ಮುಖ್ ಈಗ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಜೆನಿಲಿಯಾ ಬೇಬಿ ಬಂಪ್ ಫೋಟೋವೊಂದನ್ನು ಹಂಚಿಕೊಂಡು ವಿಶೇಷವಾದುದು ಎಂದು ಬರೆದುಕೊಂಡಿದ್ದಾರೆ. ಇದನ್ನು ನೋಡಿ ಜನ ಶಾಕ್ ಆಗಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿ ದಂಪತಿಗಳು ಎರಡು ಮಕ್ಕಳನ್ನು ಮಾಡಿಕೊಳ್ಳುವುದೇ ವಿಶೇಷ. ಅಂತಹದ್ದರಲ್ಲಿ ಜೆನಿಲಿಯಾ ಮೂರನೇ ಮಗು ಮಾಡಿಕೊಳ್ಳುತ್ತಿದ್ದಾರಾ ಎಂದು ಎಂದು ಫ್ಯಾನ್ಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಎರಡು ಮಗು ಸಾಕಿತ್ತು, ಮೂರನೆಯದ್ದು ಬೇಕಿತ್ತಾ ಎಂದು ಕಾಮೆಂಟ್ ಮಾಡಿದ್ದಾರೆ. ಆದರೆ ಅಸಲಿ ವಿಷಯವೆಂದರೆ ರಿತೇಶ್ ಹಳೆಯ ಫೋಟೋವೊಂದನ್ನು ಈಗ ಹಂಚಿಕೊಂಡಿದ್ದಾರೆ. ಜೆನಿಲಿಯಾ ಗರ್ಭಿಣಿಯಾಗಿದ್ದಾಗ ತೆಗೆಸಿಕೊಂಡ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಹೀಗಾಗಿ ಈ ಎಲ್ಲಾ ಕನ್ ಫ್ಯೂಷನ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments