Webdunia - Bharat's app for daily news and videos

Install App

ಗಿಣಿರಾಮ ಖ್ಯಾತಿಯ ರಿತ್ವಿಕ್ ಮಠದ್ ಈಗ ಹೊಸ ಸಿನಿಮಾಗೆ ಹೀರೋ

Webdunia
ಗುರುವಾರ, 13 ಜುಲೈ 2023 (09:00 IST)
Photo Courtesy: facebook
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಗಿಣಿರಾಮ ಧಾರವಾಹಿಯ ಶಿವರಾಮ ಪಾತ್ರಧಾರಿ ಎಂದರೆ ಯಾರಿಗೆ ಗೊತ್ತಿಲ್ಲ ಹೇಳಿ?

ಅಚ್ಚ ಉತ್ತರ ಕರ್ನಾಟಕ ಭಾಷೆಯಲ್ಲಿ ಮಾತನಾಡುತ್ತಾ ಶಿವರಾಮನ ಪಾತ್ರದ ಮೂಲಕ ಮನೆ ಮಾತಾಗಿದ್ದ ನಟ ರಿತ್ವಿಕ್ ಮಠದ್ ಈಗ ಹೊಸ ಸಿನಿಮಾಗೆ ನಾಯಕರಾಗಿದ್ದಾರೆ. ಗಿಣಿರಾಮ ಧಾರವಾಹಿ ಮುಗಿದ ಬಳಿಕ ಮುಂದೆ ಬೆಳ್ಳಿತೆರೆಗೆ ಎಂಟ್ರಿಕೊಡುವುದಾಗಿ ರಿತ್ವಿಕ್ ಹೇಳಿದ್ದರು.

ಅದರಂತೆ ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದು ಇದಕ್ಕೆ ‘ಉತ್ಸವ’ ಎನ್ನುವ ಟೈಟಲ್ ಘೋಷಣೆಯಾಗಿದೆ. ಈಗಾಗಲೇ ಶೂಟಿಂಗ್ ಕೂಡಾ ಮುಗಿದಿದೆಯಂತೆ. ಹೊಸಬರೇ ತಂತ್ರಜ್ಞರಾಗಿರುವ ಸಿನಿಮಾ ಲವ್ ಸ್ಟೋರಿ ಒಳಗೊಂಡಿದೆ. ಅಂದ ಹಾಗೆ ರಿತ್ವಿಕ್ ಗೆ ಇದು ಮೂರನೇ ಸಿನಿಮಾವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments