Webdunia - Bharat's app for daily news and videos

Install App

ರಿಯಾ ಚಕ್ರವರ್ತಿ – ಮಹೇಶ್ ಭಟ್ ವಾಟ್ಸಪ್ ಚಾಟ್ ವೈರಲ್

Webdunia
ಶುಕ್ರವಾರ, 21 ಆಗಸ್ಟ್ 2020 (17:26 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನಲ್ಲೇ ನಟನ ಗೆಳತಿ ನಡೆಸಿರುವ ವಾಟ್ಸಪ್ ಚಾಟ್ ಬಹಿರಂಗಗೊಂಡಿದೆ.

ನಟಿ ರಿಯಾ ಚಕ್ರವರ್ತಿ ಹಾಗೂ ನಿರ್ದೇಶಕ ಮಹೇಶ್ ಭಟ್ ನಡುವೆ ನಡೆದ ವಾಟ್ಸಪ್ ಚಾಟ್ ಬಹಿರಂಗಗೊಂಡಿದೆ.

ಸಾಮಾಜಿಕ ಜಾಲತಾಣದಲ್ಲಿ ರಿಯಾ ಚಕ್ರವರ್ತಿ ಮತ್ತು ಮಹೇಶ್ ಭಟ್ ನಡುವೆ ನಡೆದ   ವಾಟ್ಸಪ್ ಚಾಟ್ ವೈರಲ್ ಆಗಿದೆ.

ನಿರ್ದೇಶಕ ಮಹೇಶ್ ಭಟ್ ಬಳಿ, ರಿಯಾ ಚಕ್ರವರ್ತಿಯು ತಾನು ತನ್ನ ಬಾಯ್ ಫ್ರೆಂಡ್ (ಸುಶಾಂತ್) ನನ್ನು ತುಂಬಾ ಭಾರವಾದ, ನೋವಿನಿಂದ ಬಿಟ್ಟುಹೋಗುತ್ತಿದ್ದೇನೆ ಎಂಬುದನ್ನು ಬರೆದುಕೊಂಡಿದ್ದಳು ಎನ್ನಲಾಗಿದೆ.

“ನಿಮ್ಮ ಕೊನೆಯ ಕರೆ ನನಗೆ ಎಚ್ಚರಿಕೆಯ ಕರೆಯಾಗಿತ್ತು…ನೀವು ನನ್ನ ಕಣ್ಣು ತೆರೆಸಿದ ದೇವರು. ಇಂದು ಹಾಗೂ ಎಂದೆಂದಿಗೂ”..ಎಂಬ ಮೇಸೆಜ್ ನ್ನು ರಿಯಾ -ಮಹೇಶ್ ಭಟ್ ಗೆ ಕಳುಹಿಸಿದ್ದಳು ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ಮುಂದಿನ ಸುದ್ದಿ
Show comments