Webdunia - Bharat's app for daily news and videos

Install App

ಬಾಕ್ಸ್ ಆಫೀಸ್ ನಲ್ಲಿ ರಾಬರ್ಟ್ ಅಬ್ಬರ

Webdunia
ಶುಕ್ರವಾರ, 12 ಮಾರ್ಚ್ 2021 (10:17 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಒಂದೇ ದಿನ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮಾಡಿದೆ.


ಕನ್ನಡ ಮತ್ತು ತೆಲುಗಿನಲ್ಲಿ ಒಂದೇ ದಿನ ಈ ಸಿನಿಮಾ ಬಿಡುಗಡೆಯಾಗಿದ್ದು, ಅಭಿಮಾನಿಗಳು ಥಿಯೇಟರ್ ನಲ್ಲಿ ಹುಚ್ಚೆದ್ದು ಕುಣಿದಿದ್ದಾರೆ. ಈ ಸಿನಿಮಾ ಒಂದೇ ದಿನ 20 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂಬ ಸುದ್ದಿ ಬಂದಿದೆ.

ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ರಾಬರ್ಟ್ ದೂಳೆಬ್ಬಿಸಿದೆ. ಕರ್ನಾಟಕ ಮಾತ್ರದಲ್ಲೇ 17 ಕೋಟಿ ಗಳಿಕೆ ಮಾಡಿದೆ ಎನ್ನಲಾಗಿದೆ. ಇದರೊಂದಿಗೆ ಲಾಕ್ ಡೌನ್ ಬಳಿಕ ಬಿಡುಗಡೆಯಾದ ಸ್ಟಾರ್ ಸಿನಿಮಾವೊಂದು ಭರ್ಜರಿ ರೆಸ್ಪಾನ್ಸ್ ಪಡೆದಿದೆ. ಇನ್ನು, ನಾಳೆ, ನಾಡಿದ್ದು ವೀಕೆಂಡ್ ಇದ್ದು, ಈ ಗಳಿಕೆ ಪ್ರಮಾಣ ಹೆಚ್ಚಾಗುವ ಸಾಧ‍್ಯತೆಯಿದೆ. ಆನ್ ಲೈನ್ ನಲ್ಲೂ ಮೊದಲೇ ಟಿಕೆಟ್ ಸೋಲ್ಡ್ ಔಟ್ ಆಗಿತ್ತು. ಈ ಸಿನಿಮಾ ಮೂಲಕ ದರ್ಶನ್ ಮತ್ತೆ ತಾವು ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಸಾಬೀತುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments