Daily Horoscope
✕

ನಾಲ್ಕು ದಿನಕ್ಕೆ ರಾಬರ್ಟ್ ಕಲೆಕ್ಷನ್ 59 ಕೋಟಿ! ಭಾನುವಾರದ ಗಳಿಕೆ ಎಷ್ಟು ಗೊತ್ತಾ?

Webdunia
ಸೋಮವಾರ, 15 ಮಾರ್ಚ್ 2021 (10:48 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿ ಮುನ್ನುಗ್ಗುತ್ತಿದೆ.


ನಾಲ್ಕನೇ ದಿನಕ್ಕೆ 59.8 ಕೋಟಿ ರೂ. ಕಲೆಕ್ಷನ್ ಮಾಡಿದೆ. ನಿನ್ನ ಭಾನುವಾರವಾದ್ದರಿಂದ ಥಿಯೇಟರ್ ಗಳಲ್ಲಿಯೂ ಜನಜಂಗುಳಿ ಜಾಸ್ತಿಯಿರುವುದು ಸಹಜ. ಹೀಗಾಗಿ ಈ ದಿನದ ಕಲೆಕ್ಷನ್ 15 ಕೋಟಿ ರೂ ದಾಟಿದೆ. ಇದರೊಂದಿಗೆ ನಾಲ್ಕೇ ದಿನಕ್ಕೆ 50 ಕೋಟಿ ಕ್ಲಬ್ ಸೇರಿದೆ.

ಕರ್ನಾಟಕದ ಏರಿಯಾವಾರು ಕಲೆಕ್ಷನ್ ನೋಡುವುದಾದರೆ ಬಿಕೆಟಿ ಮತ್ತು ಸೌತ್ ಕೆನರಾದಲ್ಲಿ 20 ಕೋಟಿ, ಎಂಎಂಸಿಎಚ್ 12 ಕೋಟಿ, ದುರ್ಗ ಮತ್ತು ದಾವಣಗೆರೆ 9 ಕೋಟಿ, ಶಿವಮೊಗ್ಗ 4.80 ಕೋಟಿ, ಹೈದರಾಬಾದ್ ಕರ್ನಾಟಕ 8 ಕೋಟಿ ರೂ., ಬಾಂಬೆ ಕರ್ನಾಟಕ 6 ಕೋಟಿ ರೂ. ಕಲೆಕ್ಷನ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments