ರಾಬರ್ಟ್ ಸಿನಿಮಾದ ಮತ್ತೊಂದು ಪೋಸ್ಟರ್ ಡಿ. 3ಕ್ಕೆ ಲಾಂಚ್: ಈ ಬಾರಿ ದರ್ಶನ್ ಇಲ್ಲ

Webdunia
ಮಂಗಳವಾರ, 1 ಡಿಸೆಂಬರ್ 2020 (09:41 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ಒಂದು ಡಿಸೆಂಬರ್ 3ಕ್ಕೆ ಬಿಡುಗಡೆಯಾಗಲಿದೆ. ಆದರೆ ಈ ಬಾರಿಯ ಅಫೀಷಿಯಲ್ ಪೋಸ್ಟರ್ ನಲ್ಲಿ ದರ್ಶನ್ ಇರಲ್ಲ.


ಬದಲಾಗಿ ಮರಿಟೈಗರ್ ವಿನೋದ್ ಪ್ರಭಾಕರ್ ಅವರದ್ದಾಗಿರುತ್ತದೆ. ವಿನೋದ್ ಡಿಸೆಂಬರ್ 3ಕ್ಕೆ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಈ ಪ್ರಯುಕ್ತ ಬರ್ತ್ ಡೇ ಬಾಯ್ ಗೆ ಚಿತ್ರತಂಡ ಉಡುಗೊರೆ ನೀಡುತ್ತಿದೆ. ಬೆಳಿಗ್ಗೆ 10 ಗಂಟೆಗೆ ಹೊಸ ಪೋಸ್ಟರ್ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

ಮುಂದಿನ ಸುದ್ದಿ
Show comments