Select Your Language

Notifications

webdunia
webdunia
webdunia
webdunia

ಕ್ರಿಸ್ ಮಸ್ ದಿನ ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್

ಕ್ರಿಸ್ ಮಸ್ ದಿನ ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್
ಬೆಂಗಳೂರು , ಶನಿವಾರ, 21 ಡಿಸೆಂಬರ್ 2019 (10:17 IST)
ಬೆಂಗಳೂರು: ಒಡೆಯ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.


ರಾಬರ್ಟ್ ಚಿತ್ರೀಕರಣಕ್ಕಾಗಿ ವಾರಣಾಸಿಗೆ ತೆರಳಿರುವ ನಿರ್ದೇಶಕ ತರುಣ್ ಸುದೀರ್ ವಾರಣಾಸಿಯಲ್ಲಿ ಚಿತ್ರೀಕರಣ ಪೂರೈಸಿರುವುದಾಗಿ ಟ್ವೀಟ್ ಮಾಡಿದ್ದರು. ಅದರ ಜತೆಗೆ ಮತ್ತೊಂದು ಖುಷಿಯ ವಿಚಾರ ಹಂಚಿಕೊಂಡಿದ್ದಾರೆ.

ಇದೇ ಡಿಸೆಂಬರ್ 25 ರಂದು ಅಂದರೆ ಕ್ರಿಸ್ ಮಸ್ ದಿನದಂದು ರಾಬರ್ಟ್ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡುತ್ತಿರುವಾಗಿ ತರುಣ್ ಸುಧೀರ್ ಘೋಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ ಫಸ್ಟ್ ಲುಕ್ ಬಿಡುಗಡೆ ಇಂದು: ಫ್ಯಾನ್ಸ್ ಕ್ರೇಜ್ ಜೋರು