ಕ್ರಿಸ್ ಮಸ್ ದಿನ ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್

Webdunia
ಶನಿವಾರ, 21 ಡಿಸೆಂಬರ್ 2019 (10:17 IST)
ಬೆಂಗಳೂರು: ಒಡೆಯ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.


ರಾಬರ್ಟ್ ಚಿತ್ರೀಕರಣಕ್ಕಾಗಿ ವಾರಣಾಸಿಗೆ ತೆರಳಿರುವ ನಿರ್ದೇಶಕ ತರುಣ್ ಸುದೀರ್ ವಾರಣಾಸಿಯಲ್ಲಿ ಚಿತ್ರೀಕರಣ ಪೂರೈಸಿರುವುದಾಗಿ ಟ್ವೀಟ್ ಮಾಡಿದ್ದರು. ಅದರ ಜತೆಗೆ ಮತ್ತೊಂದು ಖುಷಿಯ ವಿಚಾರ ಹಂಚಿಕೊಂಡಿದ್ದಾರೆ.

ಇದೇ ಡಿಸೆಂಬರ್ 25 ರಂದು ಅಂದರೆ ಕ್ರಿಸ್ ಮಸ್ ದಿನದಂದು ರಾಬರ್ಟ್ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡುತ್ತಿರುವಾಗಿ ತರುಣ್ ಸುಧೀರ್ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಸಲ್ಮಾನ್ ಖಾನ್ ಜೊತೆ ನಟಿಸಿದ್ದ ಖ್ಯಾತ ಬಾಡಿ ಬಿಲ್ಡರ್ ವರೀಂದರ್ ಘುಮಾನ್ ಇನ್ನಿಲ್ಲ

ಒಂದೇ ವಾರಕ್ಕೆ ₹ 510 ಕೋಟಿ ಚಾಚಿಕೊಂಡ ಕಾಂತಾರ ಪ್ರೀಕ್ವೆಲ್‌: ಹಲವು ದಾಖಲೆಗಳು ಉಡೀಸ್‌

ಸರ್ಕಾರ ಬಿಟ್ಟರೂ ನಾವು ಬಿಡಲ್ಲ: ಬಿಗ್ ಬಾಸ್ ಮನೆ ಗೇಟ್ ಏರಿ ಕನ್ನಡ ಪರ ಹೋರಾಟಗಾರರ ಹೋರಾಟ

ರಿಷಬ್ ಶೆಟ್ಟಿ ಹೈದರಾಬಾದ್ ನಲ್ಲಿ ಕನ್ನಡ ಮಾತನಾಡಿದ್ದು ಇದೇ ಕಾರಣಕ್ಕೆ

ಮುಂದಿನ ಸುದ್ದಿ
Show comments