ರಾಬರ್ಟ್ ಸಿನಿಮಾಗೆ ಯು/ಎ ಪ್ರಮಾಣ ಕೊಟ್ಟ ಸೆನ್ಸಾರ್ ಮಂಡಳಿ

Webdunia
ಶುಕ್ರವಾರ, 5 ಮಾರ್ಚ್ 2021 (09:16 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇನ್ನೇನು ತೆರೆಗೆ ಬರಲು ಸಿದ್ಧವಾಗಿದೆ. ಮಾರ್ಚ್ 11 ರಿಂದ ಚಿತ್ರ ತೆರೆಗೆ ಅಪ್ಪಳಿಸಲಿದೆ.


ಈ ಸಿನಿಮಾಗಾಗಿ ಡಿ ಬಾಸ್ ಅಭಿಮಾನಿಗಳು ಭಾರೀ ಕುತೂಹಲದಿಂದ ಕಾಯುತ್ತಿದ್ದಾರೆ. ಒಂದು ವೇಳೆ ಲಾಕ್ ಡೌನ್ ಇಲ್ಲದೇ ಹೋಗಿದ್ದರೆ ಈ ಸಿನಿಮಾ ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು.

ಆದರೆ ಏನು ಮಾಡೋದು? ಲೇಟ್ ಆದರೂ ಲೇಟೆಸ್ಟ್ ಆಗಿ ಬರುತ್ತಿರುವ ರಾಬರ್ಟ್ ಸಿನಿಮಾ ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಪಕ್ಕಾ ಆಕ್ಷನ್, ಸೆಂಟಿಮೆಂಟ್, ಲವ್ ಸ್ಟೋರಿ ಎಲ್ಲದರ ಸಮ್ಮಿಳನವಾಗಿರುವ ರಾಬರ್ಟ್ ಸಿನಿಮಾ ಬಾಕ್ಸ್ ಆಫೀಸ್ ನ್ನು ಚಿಂದಿ ಮಾಡಲಿದೆ ಎಂಬುದು ಗಾಂಧಿನಗರದ ಪಂಡಿತರ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments