Daily Horoscope
✕

ರಾಬರ್ಟ್ ಮೇಕಿಂಗ್ ವಿಡಿಯೋ ರಿಲೀಸ್ ಇಂದಿನಿಂದ ಶುರು

Webdunia
ಸೋಮವಾರ, 8 ಮಾರ್ಚ್ 2021 (09:54 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇದೇ ವಾರ ತೆರೆಗೆ ಬರಲಿದೆ. ಇದಕ್ಕೂ ಮೊದಲು ಚಿತ್ರತಂಡ ಮೇಕಿಂಗ್ ವಿಡಿಯೋ ರಿಲೀಸ್ ಮಾಡಲಿದೆ.


ನಿರ್ದೇಶಕ ತರುಣ್ ಸುಧೀರ್ ಈ  ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಅಂದರೆ ಮಾರ್ಚ್ 8 ರಿಂದ ಮೂರು ಎಪಿಸೋಡ್ ಗಳಲ್ಲಿ ರಾಬರ್ಟ್ ಮೇಕಿಂಗ್ ವಿಡಿಯೋವನ್ನು ಯೂ ಟ್ಯೂಬ್ ಮೂಲಕ ಚಿತ್ರತಂಡ ಬಿಡುಗಡೆ ಮಾಡಲಿದೆ. ಇಂದು ಬೆಳಿಗ್ಗೆ 10.5 ಕ್ಕೆ ಮೊದಲು ಎಪಿಸೋಡ್ ಬಿಡುಗಡೆಯಾಗಲಿದೆ.

ಮಾರ್ಚ್ 11 ರಿಂದ ಚಿತ್ರ ತೆರೆಗೆ ಬರಲಿದ್ದು, ಇದಕ್ಕೂ ಮುನ್ನ ಮೂರು ದಿನಗಳಲ್ಲಿ ಮೂರು ವಿಡಿಯೋ ರಿಲೀಸ್ ಆಗಲಿದೆ. ಇಂದನಿಂದ ಬುಕ್ ಮೈ ಶೋನಲ್ಲಿ ಆನ್ ಲೈನ್ ಟಿಕೆಟ್ ಬುಕಿಂಗ್ ಕೂಡಾ ತೆರೆಯಲಾಗಿದೆ. ಅಭಿಮಾನಿಗಳೂ ಡಿ ಬಾಸ್ ಕಟೌಟ್ ಗಳನ್ನು ನಿಲ್ಲಿಸಿ, ತಮ್ಮದೇ ರೀತಿಯಲ್ಲಿ ರಾಬರ್ಟ್ ಸ್ವಾಗತಕ್ಕೆ ಸಿದ್ಧರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments