Select Your Language

Notifications

webdunia
webdunia
webdunia
webdunia

ಹುಬ್ಬಳ್ಳಿಯಲ್ಲಿ ಇಂದು ಚಾಲೆಂಜಿಂಗ್ ಸ್ಟಾರ್ ಅಬ್ಬರ

ರಾಬರ್ಟ್
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.


ತೆಲುಗಿನಲ್ಲಿ ಮೊನ್ನೆಯೇ ಪ್ರಿ ರಿಲೀಸ್ ಕಾರ್ಯಕ್ರಮ ನಡೆದಿತ್ತು. ಇದೀಗ ಕನ್ನಡದ ಪ್ರೇಕ್ಷಕರ ಮುಂದೆ ರಾಬರ್ಟ್ ತಂಡ ಹಾಜರಾಗಲಿದೆ. ತಮ್ಮ ಉತ್ತರ ಕರ್ನಾಟಕದ ಅಭಿಮಾನಿಗಳಿಗಾಗಿಯೇ ದರ್ಶನ್ ಇಲ್ಲಿಯೇ ಕಾರ್ಯಕ್ರಮ ಆಯೋಜಿಸಲು ಆಗ್ರಹಿಸಿದ್ದರಂತೆ. ಅದರಂತೆ ಇಲ್ಲಿ ಅದ್ಧೂರಿಯಾಗಿ ಪ್ರಿ ರಿಲೀಸ್ ಕಾರ್ಯಕ್ರಮ ಆಯೋಜಿಸುವ ಮೂಲಕ ರಾಬರ್ಟ್ ಯಾತ್ರೆ ಶುರುವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೇಬಿ ಡ್ಯಾನ್ಸ್ ಫ್ಲೋರ್ ರೆಡಿ ಅಂತಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್