ರಾಬರ್ಟ್ ಎರಡನೇ ಭಾಗ ಬರುತ್ತಾ? ಈ ಬಗ್ಗೆ ನಿರ್ದೇಶಕರು ಹೇಳಿದ್ದೇನು?

Webdunia
ಬುಧವಾರ, 17 ಮಾರ್ಚ್ 2021 (09:22 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ತೆರೆ ಕಂಡು ನಾಲ್ಕೇ ದಿನಕ್ಕೆ 50 ಕೋಟಿ ಗಳಿಕೆ ಮಾಡಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.


ಇದರ ಬೆನ್ನಲ್ಲೇ ರಾಬರ್ಟ್ ಎರಡನೇ ಭಾಗದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ರಾಬರ್ಟ್ ಸಿನಿಮಾ ಎರಡನೇ ಭಾಗ ಬರಲಿದೆಯೇ ಎಂಬ ಪ್ರಶ್ನೆಗೆ ನಿರ್ದೇಶಕ ತರುಣ್ ಸುಧೀರ್ ಸ್ಪಷ್ಟನೆ ಕೊಟ್ಟಿದ್ದಾರೆ.

‘ಸ್ಕ್ರಿಪ್ಟ್ ಮಾಡುವಾಗ ನನಗೆ ಎರಡನೇ ಭಾಗ ಮಾಡುವ ಯೋಚನೆಯಿರಲಿಲ್ಲ. ಸದ್ಯಕ್ಕಂತೂ ಎರಡನೇ ಭಾಗದ ಯೋಚನೆಯಿಲ್ಲ. ಆದರೆ ಭವಿಷ್ಯದಲ್ಲಿ ಇದು ಆಗಬಹುದೋ ಎಂದು ಇನ್ನೂ ಯೋಚನೆ ಮಾಡಿಲ್ಲ. ಈ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ಮತ್ತು ದರ್ಶನ್ ಜೊತೆಗೆ ಚರ್ಚೆ ಮಾಡಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

ಮುಂದಿನ ಸುದ್ದಿ
Show comments