Daily Horoscope

ವಿವಾದದ ನಡುವೆಯೂ ಮಾರ್ಚ್ 11 ಕ್ಕೇ ತೆಲುಗಿನಲ್ಲಿ ರಾಬರ್ಟ್ ರಿಲೀಸ್

Webdunia
ಶನಿವಾರ, 30 ಜನವರಿ 2021 (09:25 IST)
ಬೆಂಗಳೂರು: ಟಾಲಿವುಡ್ ನಲ್ಲಿ ಕನ್ನಡ ಸಿನಿಮಾ ಬಿಡುಗಡೆಗೆ ಅಡ್ಡಿಯಾಗಿರುವ ಹಿನ್ನಲೆಯಲ್ಲಿ ರಾಬರ್ಟ್ ರಿಲೀಸ್ ಮುಂದೂಡಿಕೆಯಾಗಬಹುದಾ ಎಂಬ ಆತಂಕವಿತ್ತು. ಆದರೆ ಏನೇ ಆದರೂ ಮಾರ್ಚ್ 11 ‍ಕ್ಕೇ ತೆಲುಗಿನಲ್ಲೂ ರಾಬರ್ಟ್ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ.


ತೆಲುಗಿನಲ್ಲೂ ಏಕಕಾಲಕ್ಕೆ ಸಿನಿಮಾ ಬಿಡುಗಡೆ ಮಾಡಲು ಅಲ್ಲಿನ ವಿತರಕರು ಅಡ್ಡಿ ಮಾಡುತ್ತಿದ್ದಾರೆ. ಆದರೆ ಈ ಆತಂಕಗಳು ನಿವಾರಣೆಯಾಗಿ ಸಿನಿಮಾ ನಿಗದಿತ ದಿನದಂದೇ ಬಿಡುಗಡೆಯಾಗಲಿದೆ ಎಂಬ ವಿಶ್ವಾಸದಲ್ಲಿ ಚಿತ್ರತಂಡವಿದೆ. ಈ ಬಗ್ಗೆ ದಕ್ಷಿಣ ಭಾರತ ಸಿನಿಮಾ ಒಕ್ಕೂಟದ ಜತೆಗೂ ಚರ್ಚೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments