Daily Horoscope
✕

ಮುಂದಿನ ವಾರ ಒಟಿಟಿಯಲ್ಲಿ ರಾಬರ್ಟ್ ರಿಲೀಸ್

Webdunia
ಭಾನುವಾರ, 18 ಏಪ್ರಿಲ್ 2021 (09:43 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಸದ್ಯದಲ್ಲೇ ಒಟಿಟಿ ಫಾರ್ಮ್ಯಾಟ್ ನಲ್ಲಿ ತೆರೆ ಕಾಣಲಿದೆ.


ಚಿತ್ರಮಂದಿರದಲ್ಲಿ ಧೂಳೆಬ್ಬಿಸಿದ ರಾಬರ್ಟ್ 100 ಕೋಟಿ ಬಾಚಿಕೊಂಡಿತ್ತು. ಈ ಸಿನಿಮಾವೀಗ ಒಟಿಟಿ ಫ್ಲ್ಯಾಟ್ ಫಾರ್ಮ್ ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ.

ಇದೇ ಏಪ್ರಿಲ್ 25 ರಂದು ಚಿತ್ರ ಅಮೆಝೋನ್ ಪ್ರೈಮ್ ನಲ್ಲಿ ಲಭ್ಯವಾಗಲಿದೆ. ಥಿಯೇಟರ್ ನಲ್ಲಿ ಬಿಡುಗಡೆಯಾದ 45 ದಿನ ಕಳೆದ ಬಳಿಕ ಸಿನಿಮಾ ಒಟಿಟಿ ಫಾರ್ಮ್ಯಾಟ್ ನಲ್ಲಿ ಬಿಡುಗಡೆಯಾಗುತ್ತಿದೆ. ಮೂಲಗಳ ಪ್ರಕಾರ ಭಾರೀ ಮೊತ್ತಕ್ಕೆ ಈ ಸಿನಿಮಾ ಅಮೆಝೋನ್ ಪ್ರೈಮ್ ಗೆ ಮಾರಾಟವಾಗಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments