Select Your Language

Notifications

webdunia
webdunia
webdunia
webdunia

ಡಿ ಬಾಸ್ ದರ್ಶನ್ ಹುಟ್ಟುಹಬ್ಬಕ್ಕೆ ರಾಬರ್ಟ್ ಟ್ರೈಲರ್ ಗಿಫ್ಟ್

ಡಿ ಬಾಸ್ ದರ್ಶನ್ ಹುಟ್ಟುಹಬ್ಬಕ್ಕೆ ರಾಬರ್ಟ್ ಟ್ರೈಲರ್ ಗಿಫ್ಟ್
ಬೆಂಗಳೂರು , ಶುಕ್ರವಾರ, 12 ಫೆಬ್ರವರಿ 2021 (09:34 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಅವರ ಬಹುನಿರೀಕ್ಷಿತ ‘ರಾಬರ್ಟ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಲಿದೆ.


ಈ ವಿಚಾರವನ್ನು ನಿರ್ದೇಶಕ ತರುಣ್ ಸುಧೀರ್ ಪ್ರಕಟಿಸುತ್ತಿದ್ದಂತೇ ಅಭಿಮಾನಿಗಳ ಖುಷಿಗೆ ಮೇರೆಯೇ ಇಲ್ಲದಂತಾಗಿದೆ. ಫೆಬ್ರವರಿ 16 ರಂದು ದರ್ಶನ್ ಜನ್ಮದಿನವಿದ್ದು, ಆ ದಿನದಂದು ಟ್ರೈಲರ್ ಬಿಡುಗಡೆ ಮಾಡಿ ಅಭಿಮಾನಿಗಳಿಗೆ ಉಡುಗೊರೆ ನೀಡಲು ಚಿತ್ರತಂಡ ನಿರ್ಧರಿಸಿದೆ. ಈ ಬಾರಿ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆದರೆ ಹಾಗಂತ ನಿರಾಶರಾಗಿದ್ದ ಅಭಿಮಾನಿಗಳಿಗೆ ಈ ಸುದ್ದಿ ಸಂತಸ ನೀಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಪೈಸ್ ಕೊಡುತ್ತೇನೆಂದು ಚಮಕ್ ಕೊಟ್ರು ಮೇಘನಾ ಸರ್ಜಾ