ರಾಕ್ ಲೈನ್ ವೆಂಕಟೇಶ್ ಸಹೋದರ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ ದರೋಡೆ!

Webdunia
ಮಂಗಳವಾರ, 31 ಅಕ್ಟೋಬರ್ 2023 (09:00 IST)
ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ 5 ಕೆ.ಜಿ. ಚಿನ್ನ ದರೋಡೆಯಾಗಿದೆ.

ರಾಕ್ ಲೈನ್ ಸಹೋದರ ಭ್ರಮರೇಶ್ ಮನೆಯಲ್ಲಿ ಕಳ‍್ಳತನವಾಗಿದೆ. ಈ ಸಂಬಂಧ ಕುಟುಂಬಸ್ಥರು ಮಹಾಲಕ್ಷ್ಮಿ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕುಟುಂಬಸ್ಥರು ಯುರೋಪ್ ಪ್ರವಾಸಕ್ಕೆ ತೆರಳಿದಾಗ ಘಟನೆ ನಡೆದಿದೆ. ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments