Webdunia - Bharat's app for daily news and videos

Install App

ಕಾಟೇರ ಸಿನಿಮಾ ಗಳಿಕೆ ಲೆಕ್ಕ ಸುಳ್ಳಾ? ರಾಕ್ ಲೈನ್ ವೆಂಕಟೇಶ್ ಹೇಳಿದ್ದೇನು?

Webdunia
ಗುರುವಾರ, 4 ಜನವರಿ 2024 (10:35 IST)
ಬೆಂಗಳೂರು: ಕಾಟೇರ ಸಿನಿಮಾ ಬಿಡುಗಡೆಯಾದ ವಾರದೊಳಗೆ 100 ಕೋಟಿ ರೂ. ಗಳಿಸುವತ್ತ ದಾಪುಗಾಲಿಟ್ಟಿದೆ ಎಂದು ಎಲ್ಲೆಡೆ ವರದಿಯಾಗುತ್ತಿದೆ.

ಆದರೆ ಈ ಸುದ್ದಿ ಬಗ್ಗೆ ಚಿತ್ರತಂಡವೇ ಅಧಿಕೃತವಾಗಿ ಇದುವರೆಗೆ ಲೆಕ್ಕ ಕೊಟ್ಟಿಲ್ಲ. ಇದರ ನಡುವೆ ಕಾಟೇರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಟೇರ ಗಳಿಕೆ ಬಗ್ಗೆ ನೀಡಿದ ಹೇಳಿಕೆ ವೈರಲ್ ಆಗುತ್ತಿದೆ.

ಕಾಟೇರ 100 ಕೋಟಿ ಗಳಿಕೆಯತ್ತ ಸಾಗುತ್ತಿದೆ. ನಿರ್ಮಾಪಕರಾಗಿ ನೀವು ಈ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದಾಗ ರಾಕ್ ಲೈನ್ ವೆಂಕಟೇಶ್ ನಿಜವಾಗಿಯೂ ನನಗೆ ಈ ಬಗ್ಗೆ ಸರಿಯಾದ ಲೆಕ್ಕ ಗೊತ್ತಿಲ್ಲ ಎಂದಿದ್ದಾರೆ. ನಾನೂ ಎಲ್ಲ ಕಡೆ ಕೇಳುತ್ತಿದ್ದೇನೆ. ಅಷ್ಟು ಕೋಟಿ, ಇಷ್ಟು ಕೋಟಿ ಅಂತಿದ್ದಾರೆ. ನಿಜವಾದ ಲೆಕ್ಕ ನನಗೂ ಗೊತ್ತಿಲ್ಲ ಎನ್ನುವ ವಿಡಿಯೋ ವೈರಲ್ ಆಗಿದೆ.

ತರುಣ್ ಸುಧೀರ್ ನಿರ್ದೇಶನದ ರಾಕ್ ಲೈನ್ ವೆಂಕಟೇಶ್ ನಿರ್ಮಿಸಿರುವ ಕಾಟೇರ ಸಿನಿಮಾ ಡಿಸೆಂಬರ್ 29 ರಂದು ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಗೆದ್ದಿರುವುದಂತೂ ನಿಜ. ಆದರೆ ಗಳಿಕೆ ಬಗ್ಗೆ ಇನ್ನೂ ಖಚಿತ ಮಾಹಿತಿಯನ್ನು ಚಿತ್ರತಂಡ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments