ಕೆಜಿಎಫ್ 2 ಪ್ರಚಾರ ಬಾಲಿವುಡ್ ನಿಂದ ಶುರು: ಮುಂಬೈನಲ್ಲಿ ರಾಕಿ ಭಾಯಿ ಯಶ್

Webdunia
ಶುಕ್ರವಾರ, 11 ಫೆಬ್ರವರಿ 2022 (08:50 IST)
ಮುಂಬೈ: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ ಚಾಪ್ಟರ್ 2 ಸಿನಿಮಾ ಏಪ್ರಿಲ್ 14 ರಂದು ತೆರೆ ಕಾಣಲಿದೆ. ಅದಕ್ಕೀಗ ಚಿತ್ರತಂಡ ಪ್ರಚಾರ ಕಾರ್ಯ ಶುರು ಮಾಡಿದೆ.

ಮೊನ್ನೆಯಷ್ಟೇ ಉಡುಪಿ, ಕುಂದಾಪುರದ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ್ದ ರಾಕಿ ಭಾಯಿ ಯಶ್ ಮತ್ತು ಬಳಗ ಇದೀಗ ಪ್ರಚಾರ ಕಾರ್ಯ ಆರಂಭಿಸಿದೆ.

ಇದಕ್ಕಾಗಿ ಯಶ್ ಮುಂಬೈಗೆ ಬಂದಿಳಿದಿದ್ದಾರೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ನಗರಗಳಿಗೆ ಭೇಟಿ ಕೊಟ್ಟು ಚಿತ್ರದ ಪ್ರಮೋಷನ್ ಮಾಡಲು ಚಿತ್ರತಂಡ ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಚಿತಾ ರಾಮ್ ಮನೆ ಮುಂದೆ ಇಂದು ಫ್ಯಾನ್ಸ್ ದಂಡು: ರಚಿತಾ ಬರೆದ ಒಂದು ಪತ್ರವೇ ಕಾರಣ

ಕಾಂತಾರ ಚಾಪ್ಟರ್ 1 ಗೆ ತೊಂದರೆ ಕೊಡುತ್ತಿರುವವರು ಇವರೇ

ಊಹಿಸಲಾಗದ್ದನ್ನು ಸಾಧಿಸಿದ ರಿಷಭ್‌ ಶೆಟ್ಟಿ: ಕಾಂತಾರ 1 ಸಿನಿಮಾವನ್ನು ಕೊಂಡಾಡಿದ ಜ್ಯೂ.ಎನ್‌ಟಿಆರ್‌, ಶಿವಣ್ಣ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

ಮುಂದಿನ ಸುದ್ದಿ
Show comments