Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಜೀವನಕ್ಕೆ 14 ವರ್ಷ: ಗುಡ್ ನ್ಯೂಸ್ ಗಾಗಿ ಕಾಯ್ತಿದ್ದಾರೆ ಫ್ಯಾನ್ಸ್

Webdunia
ಸೋಮವಾರ, 18 ಜುಲೈ 2022 (10:25 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸಿನಿಮಾ ರಂಗದ ಪಯಣಕ್ಕೆ 14 ವರ್ಷಗಳು ತುಂಬಿವೆ. ಈ ಹಿನ್ನಲೆಯಲ್ಲಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.

ಮೊಗ್ಗಿನ ಮನಸ್ಸು ಸಿನಿಮಾ ಮೂಲಕ ರಾಧಿಕಾ ಪಂಡಿತ್ ಜೊತೆ ನಾಯಕರಾಗಿ ಸ್ಯಾಂಡಲ್  ವುಡ್ ಗೆ ಎಂಟ್ರಿ ಕೊಟ್ಟ ಯಶ್ ಇದೀಗ ಸಿನಿಮಾ ರಂಗದಲ್ಲಿ 14 ವರ್ಷ ಪೂರೈಸಿದ್ದಾರೆ.

ಇಂದು ನ್ಯಾಷನಲ್ ಸ್ಟಾರ್ ಆಗಿ ಬೆಳೆದಿರುವ ಯಶ್ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಈ ವಿಶೇಷ ದಿನದಂದು ಯಶ್ ತಮ್ಮ 19 ನೇ ಸಿನಿಮಾದ ಘೋಷಣೆ ಮಾಡುತ್ತಾರಾ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments