Webdunia - Bharat's app for daily news and videos

Install App

ಪುನೀತ್ ರಾಜಕುಮಾರ್ ಎಂದರೆ ಈ ವಿಚಾರಕ್ಕೆ ಯಶ್ ಗೆ ಇಷ್ಟವಂತೆ

Webdunia
ಭಾನುವಾರ, 10 ಜನವರಿ 2021 (09:16 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮೊನ್ನೆ ರಾಕಿಂಗ್ ಸ್ಟಾರ್ ಯಶ್ ಗೆ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಯಶ್ ತಮಗೇಕೆ ಅಪ್ಪು ಸರ್ ಎಂದರೆ ಇಷ್ಟ ಹೇಳಿಕೊಂಡಿದ್ದಾರೆ.


‘ನನಗೆ ಶುಭಾಶಯ ಕೋರಿದ್ದಕ್ಕೆ ಧನ್ಯವಾದಗಳು ಅಪ್ಪು ಸರ್. ನೀವಂದರೆ ನನಗೆ ಯಾವಾಗಲೂ ಇಷ್ಟ. ಆದರೆ ಅದು ನಿಮ್ಮ ನಟನೆ, ಡ್ಯಾನ್ಸ್ ಗಾಗಿ ಅಲ್ಲ. ಆದರೆ ನೀವು ಎಂಥಾ ಒಳ್ಳೆ ವ್ಯಕ್ತಿ ಎಂಬ ವಿಚಾರಕ್ಕೆ’  ಎಂದು ಯಶ್ ಧನ್ಯವಾದ ಸಲ್ಲಿಸಿದ್ದಾರೆ. ಯಶ್ ಅವರ ಈ ಪ್ರತಿಕ್ರಿಯೆ ಅಪ್ಪು ಅಭಿಮಾನಿಗಳಿಗೂ ಖುಷಿ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments