Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಇಂಡಿಯನ್ ಪ್ರಶಸ್ತಿಯ ಗರಿಮೆ

Webdunia
ಗುರುವಾರ, 29 ಆಗಸ್ಟ್ 2019 (09:26 IST)
ಬೆಂಗಳೂರು: ಕೆಜಿಎಫ್ ಸಿನಿಮಾ ಬಳಿಕ ನ್ಯಾಷನಲ್ ಸ್ಟಾರ್ ಆಗಿರುವ ರಾಕಿಂಗ್ ಸ್ಟಾರ್ ಯಶ್ ಈಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಸೌತ್ ಇಂಡಿಯಾ 2019 ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಈ ಪ್ರಶಸ್ತಿ ಸಮಾರಂಭ ಹೈದರಾಬಾದ್ ನಲ್ಲಿ ಮುಂದಿನ ತಿಂಗಳು 20 ರಂದು ನಡೆಯಲಿದ್ದು, ರಾಕಿಂಗ್ ಸ್ಟಾರ್ ಯಶ್ ಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಸದ್ಯಕ್ಕೆ ಕೆಜಿಎಫ್ 2 ಸಿನಿಮಾ ಚಿತ್ರೀರಣಕ್ಕೆ ತಡೆಯಾಜ್ಞೆ ಸಿಕ್ಕಿದ ಬೇಸರದಲ್ಲಿರುವ ಯಶ್ ಅಭಿಮಾನಿಗಳಿಗೆ ಈ ವಿಚಾರ ನಿಜಕ್ಕೂ ಸಂತಸ ಸಂಗತಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments