Webdunia - Bharat's app for daily news and videos

Install App

ರಾಕಿ ಭಾಯ್ ಯಶ್ ಗೆ ಮುದ್ದಿನ ಮಡದಿ ರಾಧಿಕಾ ಹ್ಯಾಪೀ ಬರ್ತ್ ಡೇ ಹೇಳಿದ್ದು ಹೀಗೆ

Webdunia
ಶುಕ್ರವಾರ, 8 ಜನವರಿ 2021 (08:44 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಜನ್ಮದಿನದ ಸಂಭ್ರಮ. ರಾಕಿಂಗ್ ಸ್ಟಾರ್ ಮುದ್ದಿನ ಮಡದಿ ನಟಿ ರಾಧಿಕಾ ಪಂಡಿತ್ ಬರ್ತ್ ಡೇ ಸಂಭ್ರಮವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.


ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಯಶ್ ಅಭಿಮಾನಿಗಳೊಂದಿಗೆ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಕುಟುಂಬದವರೊಂದಿಗೆ ಮಧ್ಯರಾತ್ರಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ರಾಧಿಕಾ ಮತ್ತು ಯಶ್ ಮುಖದ ತುಂಬಾ ಕೇಕ್ ಮೆತ್ತಿಕೊಂಡು ಸಂಭ್ರಮಿಸಿದ ಗಳಿಗೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ‘ಹ್ಯಾಪೀ ಬರ್ತ್ ಡೇ ಬೆಸ್ಟೀ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

ಮುಂದಿನ ಸುದ್ದಿ
Show comments