Select Your Language

Notifications

webdunia
webdunia
webdunia
webdunia

ದುಬೈನಲ್ಲಿ ಕುಟುಂಬದ ಜೊತೆ ಯಶ್ ಹುಟ್ಟುಹಬ್ಬ: ಜೊತೆಗೊಂದು ಗುಡ್ ನ್ಯೂಸ್!

ದುಬೈನಲ್ಲಿ ಕುಟುಂಬದ ಜೊತೆ ಯಶ್ ಹುಟ್ಟುಹಬ್ಬ: ಜೊತೆಗೊಂದು ಗುಡ್ ನ್ಯೂಸ್!
ಬೆಂಗಳೂರು , ಭಾನುವಾರ, 8 ಜನವರಿ 2023 (09:20 IST)
Photo Courtesy: Twitter
ಬೆಂಗಳೂರು: ರಾಕಿಂಗ್ ‍ಸ್ಟಾರ್ ಯಶ್ ಗೆ ಇಂದು ಜನ್ಮದಿನದ ಸಂಭ್ರಮವಾಗಿದ್ದು, ಇದಕ್ಕಾಗಿ ಅವರು ಕುಟುಂಬ ಸಮೇತ ದುಬೈಗೆ ತೆರಳಿದ್ದಾರೆ.

ದುಬೈನಲ್ಲಿ ತಮ್ಮ ಕುಟುಂಬಸ್ಥರು, ಸ್ನೇಹಿತರ ಜೊತೆ ಯಶ್ ಬರ್ತ್ ಡೇ ಪಾರ್ಟಿ ಮಾಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯಶ್ ಈ ಬಾರಿ ಹೊಸ ಸಿನಿಮಾ ಘೋಷಣೆ ಮಾಡುತ್ತಿಲ್ಲ ಎಂದಿದ್ದರು. ಹಾಗಿದ್ದರೂ ಅವರ ಮುಂದಿನ ಸಿನಿಮಾ ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಎನ್ನುವುದು ಪಕ್ಕಾ ಆಗಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ: ಯಶ್ ಗೆ ಈಗ ಎಷ್ಟು ವರ್ಷ?