Webdunia - Bharat's app for daily news and videos

Install App

ಹಳೇ ನಿರ್ದೇಶಕನ ಆಸೆ ಪೂರೈಸಿದ ರಾಕಿಂಗ್ ಸ್ಟಾರ್ ಯಶ್

Webdunia
ಗುರುವಾರ, 13 ಜೂನ್ 2019 (09:38 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಗೆಳೆಯರ ಬಳಗವನ್ನು ಯಾವತ್ತೂ ಬಿಟ್ಟುಕೊಡಲ್ಲ. ಇದೀಗ ತಮ್ಮ ಸೂಪರ್ ಹಿಟ್ ಚಿತ್ರ ಮಿಸ್ಟರ್ ಆಂಡ್ ಮಿಸೆಸ್ ರಾಮಚಾರಿ ಸಿನಿಮಾದ ಸಹ ನಿರ್ದೇಶಕರ ಆಸೆ ಪೂರೈಸಿದ್ದಾರೆ.


ಮೈಸೂರಿನಲ್ಲಿ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ  ನಡುವೆ ರಾಮಚಾರಿ ಸಿನಿಮಾದ ಸಹ ನಿರ್ದೇಶಕ ಅನಿಲ್ ಹೊಸ ಕಾರಿನೊಂದಿಗೆ ಬಂದಿದ್ದು, ಯಶ್ ಅವರೇ ಮೊದಲ ಬಾರಿಗೆ ಕಾರು ಚಲಾಯಿಸಬೇಕು ಎಂದು ಆಸೆಪಟ್ಟಿದ್ದಾರೆ.

ಗೆಳೆಯನ ಆಸೆ ಪೂರೈಸುವ ಸಲುವಾಗಿ ಯಶ್ ಬಿಡುವಿನ ವೇಳೆಯಲ್ಲಿ ಪಕ್ಕದಲ್ಲೇ ಅನಿಲ್ ರನ್ನು ಕೂರಿಸಿಕೊಂಡು ಹೊಸ ಕಾರು ಚಲಾಯಿಸಿ ಖುಷಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾಗೆ ಬಂದ ಮೊದಲ ಕೊಡವ ನಟಿ ನಾನೇ: ರಶ್ಮಿಕಾ ಮಂದಣ್ಣ ವಿವಾದ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಮುಂದಿನ ಸುದ್ದಿ
Show comments