ರಾಕಿಂಗ್ ಸ್ಟಾರ್ ಯಶ್ ಕಟೌಟ್ ಗೆ ಪೂಜೆ ನೆರವೇರಿಸಿದ ಅಭಿಮಾನಿಗಳು

Webdunia
ಮಂಗಳವಾರ, 7 ಜನವರಿ 2020 (11:30 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇಯನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿರುವ ಅಭಿಮಾನಿಗಳು ಸಕಲ ಸಿದ್ಧತೆ ನಡೆಸಿದ್ದಾರೆ.


ನಾಳೆ ಯಶ್ ಜನ್ಮ ದಿನವಾಗಿದ್ದು, ಇದನ್ನು ಒಂದು ಹಬ್ಬದಂತೆ ಅಭಿಮಾನಿಗಳು ಆಚರಿಸುತ್ತಿದ್ದಾರೆ. ನಗರದ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಈ ಬಗ್ಗೆ ಸಕಲ ಸಿದ್ಧತೆ ನಡೆದಿದೆ.  ಈಗಾಗಲೇ ಹೇಳಿದಂತೆ ಈ ವೇಳೆ ವಿಶ್ವದ ಯಾವುದೇ ನಟನಿಗೂ ಮಾಡಿರದ ಅತೀ ದೊಡ್ಡ ಕಟೌಟ್ ನ್ನು ಅನಾವರಣಗೊಳಿಸಲಾಗುತ್ತದೆ.

216 ಅಡಿ ಎತ್ತರದ ಕಟೌಟ್ ಸಿದ್ಧವಾಗಿದ್ದು ಇಂದು ಅಭಿಮಾನಿಗಳು ತೆಂಗಿನ ಕಾಯಿ ಒಡೆದು ಆರತಿ ಎತ್ತಿ ಪೂಜೆ ಮಾಡಿದ್ದಾರೆ. ನಾಳೆ ಇಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸಲಿರುವ ಯಶ್ ಅಭಿಮಾನಿಗಳೊಂದಿಗೆ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments