Webdunia - Bharat's app for daily news and videos

Install App

ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇನ್ ಸ್ಟಾಗ್ರಾಂ ಸೇರಿದ್ರು ರಾಕಿಂಗ್ ಸ್ಟಾರ್ ಯಶ್

Webdunia
ಸೋಮವಾರ, 10 ಡಿಸೆಂಬರ್ 2018 (09:31 IST)
ಬೆಂಗಳೂರು: ಇತ್ತೀಚೆಗೆ ಎಲ್ಲಾ ಸ್ಟಾರ್ ನಟರೂ ಇನ್ ಸ್ಟಾಗ್ರಾಂ ಖಾತೆ ಹೊಂದಿದ್ದಾರೆ. ಆದರೆ ರಾಕಿಂಗ್ ಸ್ಟಾರ್ ಯಶ್ ಮಾತ್ರ ಟ್ವಿಟರ್, ಫೇಸ್ ಬುಕ್ ಗಷ್ಟೇ ಸೀಮಿತರಾಗಿದ್ದರು. ಇದೀಗ ಯಶ್ ಇನ್ ಸ್ಟಾಗ್ರಾಂ ಖಾತೆಯನ್ನು ಕೊನೆಗೂ ತೆರೆದಿದ್ದಾರೆ.


ಏನೇ ಕೆಲಸ ಮಾಡುವುದಿದ್ದರೂ ಸಾರ್ವಜನಿಕವಾಗಿ ಹೇಳಿಕೊಂಡೇ ಮಾಡುವ ಯಶ್, ಇದೀಗ ಇನ್ ಸ್ಟಾಗ್ರಾಂಗೆ ಎಂಟ್ರಿ ಕೊಡುವ ಮೊದಲೂ ಫೇಸ್ ಬುಕ್ ನಲ್ಲಿ ಅಭಿಮಾನಿಗಳ ಅಭಿಪ್ರಾಯ ಕೇಳಿಕೊಂಡೇ ಖಾತೆ ತೆರೆಯುವ ನಿರ್ಧಾರ ಮಾಡಿದ್ದಾರೆ.

ಇನ್ನು ಮುಂದೆ ಯಶ್ ರನ್ನು ಇನ್ ಸ್ಟಾಗ್ರಾಂನಲ್ಲಿ @TheNameIsYash ಎಂಬ ಖಾತೆಯಲ್ಲಿ ಫಾಲೋ ಮಾಡಬಹುದಾಗಿದೆ. ಯಶ್ ರ ಲೇಟೆಸ್ಟ್ ಅಪ್ ಡೇಟ್ ಗಾಗಿ ಈ ಖಾತೆಯನ್ನು ಫಾಲೋ ಮಾಡಬಹುದು ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಇದರೊಂದಿಗೆ ಅವರ ಹೆಸರಿನಲ್ಲಿ ಬರುತ್ತಿದ್ದ ನಕಲಿ ಖಾತೆಗಳಿಗೂ ಕಡಿವಾಣ ಬಿದ್ದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಯಲ್ಲಿ ಬಿದ್ರಾ ಶ್ರೀಲೀಲಾ, ಡಿನ್ನರ್ ಪಾರ್ಟಿಯಲ್ಲಿ ಸಹನಟನ ಜತೆ ಸಿಕ್ಕಿಬಿದ್ದ ಕಿಸ್ ಬೆಡಗಿ

ಡೆವಿಲ್ ಮೇಕಿಂಗ್ ವಿಡಿಯೋದಲ್ಲಿ ವಿನೀಶ್ ಭಾಗಿ: ದರ್ಶನ್ ಪುತ್ರನ ಎಂಟ್ರಿ ಬಗ್ಗೆ ಇಲ್ಲಿದೆ ಅಪ್ಡೇಟ್ಸ್‌

ದೀಪಿಕಾ ಪಡುಕೋಣೆಗೆ 2026ರ ಹಾಲಿವುಡ್ ವಾಕ್ ಆಫ್‌ ಫೇಮ್ ಗೌರವ, ಆದರೆ ಈಕೆಯೇ ಮೊದಲ ಭಾರತೀಯಳಲ್ಲ

ಅತೀಯಾದ ಮಾದಕ ವಸ್ತು ಸೇವನೆಯೇ ವಯಸ್ಕ ಚಲನಚಿತ್ರ ತಾರೆ ಕೈಲಿ ಸಾವಿಗೆ ಕಾರಣವಾಯಿತೇ

ರಾಮಾಯಣ ಟೀಸರ್ ರಿಲೀಸ್: ರಾವಣನಾಗಿ ಯಶ್ ಲುಕ್ ಇಲ್ಲಿದೆ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments