2 ತಿಂಗಳೊಳಗೆ ಮನೆ ಖಾಲಿ ಮಾಡಲು ರಾಕಿಂಗ್ ಸ್ಟಾರ್ ಯಶ್ ಕುಟುಂಬಕ್ಕೆ ಗಡುವು

Webdunia
ಶನಿವಾರ, 30 ಮಾರ್ಚ್ 2019 (08:55 IST)
ಬೆಂಗಳೂರು: ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆ ಖಾಲಿ ಮಾಡಲು ಕಾಲಾವಕಾಶ ಕೋರಿದ್ದ ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾಗೆ ಹೈಕೋರ್ಟ್ ಎರಡು ತಿಂಗಳ ಕಾಲಾವಕಾಶ ನೀಡಿದೆ.


ಈ ಮೊದಲು ಮಾರ್ಚ್ 31 ರೊಳಗೆ ಮನೆ ಖಾಲಿ ಮಾಡಬೇಕೆಂದು ನ್ಯಾಯಾಲಯ ತೀರ್ಪು ನೀಡಿತ್ತು. ಆದರೆ 6 ತಿಂಗಳು ಕಾಲಾವಕಾಶ ನೀಡುವಂತೆ ಪುಷ್ಪಾ ಮನವಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ 2 ತಿಂಗಳ ಕಾಲಾವಕಾಶ ನೀಡಿದೆ. ಮನೆ ಮಾಲಿಕರಾದ ಮುನಿಪ್ರಸಾದ್ 6 ತಿಂಗಳ ಕಾಲಾವಕಾಶಕ್ಕೆ ಒಪ್ಪಿಲ್ಲ. ಹಾಸನದಲ್ಲಿ ಹೊಸ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದು ಪೂರ್ಣಗೊಳ್ಳಲು 6 ತಿಂಗಳು ಬೇಕು. ಹೀಗಾಗಿ ಅಷ್ಟು ಸಮಯಾವಕಾಶ ಕೋರಿದ್ದರು. ಆದರೆ ಅದನ್ನು ನ್ಯಾಯಾಲಯ 2 ತಿಂಗಳಿಗೆ ಸೀಮಿತಗೊಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ಮುಂದಿನ ಸುದ್ದಿ
Show comments