Select Your Language

Notifications

webdunia
webdunia
webdunia
webdunia

ಗೋವಾದಲ್ಲಿ ವಿಷ್ಣುವರ್ಧನ್ ಫ್ಯಾಮಿಲಿ ಜೊತೆ ರಾಕಿಂಗ್ ಸ್ಟಾರ್ ಯಶ್ ಕುಟುಂಬ

ಗೋವಾದಲ್ಲಿ ವಿಷ್ಣುವರ್ಧನ್ ಫ್ಯಾಮಿಲಿ ಜೊತೆ ರಾಕಿಂಗ್ ಸ್ಟಾರ್ ಯಶ್ ಕುಟುಂಬ
ಬೆಂಗಳೂರು , ಶುಕ್ರವಾರ, 31 ಡಿಸೆಂಬರ್ 2021 (16:47 IST)
ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿರುವ ಹಿನ್ನಲೆಯಲ್ಲಿ ಹೆಚ್ಚಿನ ಸೆಲೆಬ್ರಿಟಿಗಳು ನ್ಯೂ ಇಯರ್ ಆಚರಣೆಗೆ ಗೋವಾ ಕಡೆ ಮುಖ ಮಾಡಿದ್ದಾರೆ.

ಸ್ಯಾಂಡಲ್ ವುಡ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ದಂಪತಿ ತಮ್ಮ ಮಕ್ಕಳ ಸಮೇತ ಈಗಾಗಲೇ ಗೋವಾದಲ್ಲಿ ಬೀಡುಬಿಟ್ಟಿದ್ದಾರೆ. ಮೊನ್ನೆಯಷ್ಟೇ ರಾಧಿಕಾ ಕ್ರಿಸ್ ಮಸ್ ಟ್ರೀ ಎದುರು ಐರಾ ಜೊತೆ ಪೋಸ್ ಕೊಟ್ಟ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು.

ಇದೀಗ ಸಾಹಸಸಿಂಹ ವಿಷ್ಣುವರ್ಧನ್ ಕುಟುಂಬ ಮತ್ತು ರಾಕಿಂಗ್ ಸ್ಟಾರ್ ಯಶ್ ಕುಟುಂಬ ಜೊತೆಯಾಗಿ ಗೋವಾದಲ್ಲಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಷ್ಣುವರ್ಧನ್ ಪುತ್ರಿ ಕೀರ್ತಿ ವಿಷ್ಣುವರ್ಧನ್, ಮೊಮ್ಮಕ್ಕಳು ಕೂಡಾ ಹೊಸ ವರ್ಷಾಚರಣೆಗೆ ಗೋವಾಗೆ ತೆರಳಿದ್ದಾರೆ. ಇದೇ ಸಂದರ್ಭದಲ್ಲಿ ಎರಡೂ ಕುಟುಂಬಗಳೂ ಜೊತೆಯಾಗಿವೆ. ಈ ಕ್ಷಣಗಳ ಫೋಟೋಗಳು ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ರಿಷಬ್ ಶೆಟ್ಟಿ ದಂಪತಿ