Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಸಾವು

Webdunia
ಬುಧವಾರ, 9 ಜನವರಿ 2019 (10:47 IST)
ಬೆಂಗಳೂರು: ತಮ್ಮ ಆರಾಧ್ಯದೈವ ರಾಕಿಂಗ್ ಸ್ಟಾರ್ ಯಶ್ ರನ್ನು ಜನ್ಮದಿನದಂದು ಭೇಟಿಯಾಗಲು ಸಾಧ್ಯವಾಗಲಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿ ರವಿ ಇಂದು ಸಾವನ್ನಪ್ಪಿದ್ದಾರೆ.


ಯಶ್ ಮನೆ ಎದುರು ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿ ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಸ್ವತಃ ಯಶ್ ಆಸ್ಪತ್ರೆಗೆ ಭೇಟಿ ನೀಡಿ ರವಿಯನ್ನು ನೋಡಿಕೊಂಡು ಬಂದಿದ್ದರಲ್ಲದೆ, ಅಭಿಮಾನಿಗಳು ಇನ್ನು ಮುಂದೆ ಇಂತಹ  ಅತಿರೇಕದ ವರ್ತನೆ ತೋರಿದರೆ ನಾನು ನೋಡಲು ಬರಲ್ಲ ಎಂದು ಖಡಕ್ ಆಗಿ ವಾರ್ನ್ ಮಾಡಿದ್ದರು.

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ರವಿ ಕೊನೆಯುಸಿರೆಳೆದಿದ್ದಾರೆ. ಬೆಂಕಿ ಹಚ್ಚಿದ್ದ ರವಿಗೆ ಶೇ.80 ರಷ್ಟು ಸುಟ್ಟ ಗಾಯವಾಗಿ ಗಂಭೀರ ಪರಿಸ್ಥಿತಿಯಲ್ಲಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments