Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ರಜೆ ಕೋರಿ ಪ್ರಿನ್ಸ್ ಪಾಲ್ ಗೆ ಪತ್ರ ಬರೆದ!

Webdunia
ಗುರುವಾರ, 6 ಜನವರಿ 2022 (17:34 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಚ್ಚು ಅಭಿಮಾನಿಯೊಬ್ಬ ನಾಳೆ ಅವರ ಜನ್ಮದಿನಕ್ಕೆ ರಜೆ ಕೋರಿ ಪ್ರಾಂಶುಪಾಲರಿಗೇ ಪತ್ರ ಬರೆದಿರುವ ಘಟನೆ ಬಳ್ಳಾರಿಯ ಕಾಲೇಜೊಂದರಲ್ಲಿ ನಡೆದಿದೆ.

ಕೆ.ಶಿವಕುಮಾರ್ ಎಂಬ ವಿದ್ಯಾರ್ಥಿ ರಾಕಿ ಭಾಯಿ ಅಪ್ಪಟ ಅಭಿಮಾನಿ. ಜನವರಿ 8 ರಂದು ಯಶ್ ಹುಟ್ಟುಹಬ್ಬವಿದೆ. ಕೊರೋನಾ ಕಾರಣದಿಂದ ಯಶ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ.

ನಾಳೆ ಸಂಜೆಯಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಯಶ್ ಅಭಿಮಾನಿಗಳು ಹುಟ್ಟುಹಬ್ಬದ ಟ್ರೆಂಡ್ ಶುರು ಮಾಡಲಿದ್ದಾರೆ. ಹೀಗಾಗಿ ಸ್ನೇಹಿತರೊಂದಿಗೆ ಸೇರಿ ಯಶ್ ಹುಟ್ಟುಹಬ್ಬ ಆಚರಿಸಬೇಕು. ರಜೆ ಕೊಡಿ ಎಂದು ಪ್ರಾಂಶುಪಾಲರಿಗೆ ಪತ್ರ ಬರೆದಿದ್ದಾನೆ.  ಅಷ್ಟೇ ಅಲ್ಲ, ನೀವೂ ವಿಶ್ ಮಾಡಿ ಎಂದು ಪ್ರಿನ್ಸಿಪಾಲರಿಗೇ ಬಿಟ್ಟಿ ಸಲಹೆಯನ್ನೂ ಕೊಟ್ಟಿದ್ದಾನೆ! ಈ ಪತ್ರ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments