Webdunia - Bharat's app for daily news and videos

Install App

ಅಭಿಮಾನಿಗಳ ಭಾವನೆಗೆ ನೋವು ಕೊಡಬೇಡಿ! ರಾಕಿಂಗ್ ಸ್ಟಾರ್ ಯಶ್ ಗೆ ಫ್ಯಾನ್ಸ್ ಮನವಿ

Webdunia
ಸೋಮವಾರ, 31 ಜುಲೈ 2023 (08:10 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ರಿಲೀಸ್ ಆಗಿ ವರ್ಷವೇ ಕಳೆದಿದೆ. ಹಾಗಿದ್ದರೂ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಇನ್ನೂ ಅಪ್ ಡೇಟ್ ಕೊಟ್ಟಿಲ್ಲ.

ಮಾಧ್ಯಮಗಳು ಎದುರಾದಾಗಲೆಲ್ಲಾ ಸದ್ಯದಲ್ಲೇ ಕೊಡ್ತೀನಿ. ಅದರದ್ದೇ ತಯಾರಿಯಲ್ಲಿದ್ದೇನೆ ಎನ್ನುತ್ತಿದ್ದಾರೆ. ಆದರೆ ಇದುವರೆಗೆ ತಮ್ಮ ಮುಂದಿನ ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟೇ ಇಲ್ಲ. ಅಭಿಮಾನಿಗಳಿಗೂ ಕಾದು ಕಾದು ನಿರಾಸೆಯಾಗಿದೆ.

ಹೀಗಾಗಿ ನಿನ್ನೆ ದಿನವಿಡೀ ಟ್ವಿಟರ್ ನಲ್ಲಿ ಯಶ್ ಫ್ಯಾನ್ಸ್ ನಮ್ಮ ಭಾವನೆಗಳನ್ನು ನೋಯಿಸಬೇಡಿ ಎಂದು ಹ್ಯಾಶ್ ಟ್ಯಾಗ್ ಮೂಲಕ ಬೇಗನೇ ಮುಂದಿನ ಸಿನಿಮಾ ಬಗ್ಗೆ ಅಪ್ ಡೇಟ್ ಕೊಡುವಂತೆ ಆಗ್ರಹಿಸಿದ್ದಾರೆ. ಎಲ್ಲಾ ಸ್ಟಾರ್ ನಟರೂ ತಮ್ಮ ಒಂದು ಸಿನಿಮಾ ಹಿಟ್ ಆದ ಬೆನ್ನಲ್ಲೇ ಮತ್ತೊಂದು ಸಿನಿಮಾ ಬಗ್ಗೆ ಸುಳಿವು ಕೊಡುತ್ತಾರೆ. ಆದರೆ ಯಶ್ ಕೆಜಿಎಫ್ 2 ಯಶಸ್ಸಿನ ನಂತರ 15 ತಿಂಗಳೇ ಕಳೆದರೂ ಇನ್ನೂ ಮುಂದಿನ ಸಿನಿಮಾ ಬಗ್ಗೆ ಸಣ್ಣ ಸುಳಿವೂ ಬಿಟ್ಟುಕೊಟ್ಟಿಲ್ಲ. ಇಷ್ಟು ಸಮಯ ಬ್ರೇಕ್ ಸುದೀರ್ಘವಾಯಿತು ಎಂಬುದು ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments