Webdunia - Bharat's app for daily news and videos

Install App

ನಾಲ್ಕು ಸಿನಿಮಾಗಳಿಗೆ ಸಹಿ ಹಾಕಿರುವ ರಾಕಿಂಗ್ ಸ್ಟಾರ್ ಯಶ್

Webdunia
ಮಂಗಳವಾರ, 16 ಆಗಸ್ಟ್ 2022 (08:10 IST)
ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಯಶ್ ಘೋಷಣೆಗಾಗಿ ಅಭಿಮಾನಿಗಳು ಕಾದಿದ್ದಾರೆ.

ಆದರೆ ಇದುವರೆಗೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ. ಇತ್ತೀಚೆಗೆ ಮೈಸೂರಿನಲ್ಲಿ  ಈ ಬಗ್ಗೆ ಪ್ರಶ್ನಿಸಿದಾಗ ಕಾದು ನೋಡಿ ಎಂದಷ್ಟೇ ಹೇಳಿದ್ದರು.

ಮೂಲಗಳ ಪ್ರಕಾರ ಯಶ್ ಈಗಾಗಲೇ ಮುಫ್ತಿ ನಿರ್ದೇಶಕ ನರ್ತನ್, ಕೆಜಿಎಫ್ 3, ಶಂಕರ್ ನಿರ್ದೇಶನದಲ್ಲಿ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದಲ್ಲದೆ, ಇದೀಗ ನಾಲ್ಕನೇ ಸಿನಿಮಾಗೆ ಸಹಿ ಹಾಕಿದ ಸುದ್ದಿ ಕೇಳಿಬರುತ್ತಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹೊಸ ಸಿನಿಮಾಗೆ ಯಶ್ ಒಪ್ಪಿಗೆ ನೀಡಿದ್ದಾರೆ ಎಂಬ ಸುದ್ದಿಯಿದೆ. ಆದರೆ ಈ ಪೈಕಿ ಯಾವುದರಲ್ಲಿ ಯಶ್ ಮೊದಲು ನಟಿಸಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments