Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್ ಸಂದೇಶಕ್ಕೆ ಅರ್ಧಗಂಟೆಯಲ್ಲೇ ಸಿಕ್ಕ ಲೈಕ್ಸ್ ಎಷ್ಟು ಗೊತ್ತಾ?

ರಾಕಿಂಗ್ ಸ್ಟಾರ್ ಯಶ್ ಸಂದೇಶಕ್ಕೆ ಅರ್ಧಗಂಟೆಯಲ್ಲೇ ಸಿಕ್ಕ ಲೈಕ್ಸ್ ಎಷ್ಟು ಗೊತ್ತಾ?
ಬೆಂಗಳೂರು , ಶನಿವಾರ, 14 ಮಾರ್ಚ್ 2020 (09:41 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಿನ್ನೆ ಸಂಜೆ ಕೆಜಿಎಫ್ 2 ಸಿನಿಮಾ ಬಿಡುಗಡೆ ದಿನಾಂಕ ಪ್ರಕಟಿಸಿದ್ದೇ ತಡ. ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದಾರೆ.


ಅಕ್ಟೋಬರ್ 23 ರಂದು ಕೆಜಿಎಫ್ 2 ಸಿನಿಮಾ ಬಿಡುಗಡೆಯಾಗುತ್ತಿರುವುದಾಗಿ ಯಶ್ ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದೇ ತಡ. ಅಭಿಮಾನಿಗಳು ಸಾಗರೋಪಾದಿಯಲ್ಲಿ ಕಾಮೆಂಟ್ಸ್, ಲೈಕ್ಸ್ ಮಾಡಿದ್ದಾರೆ.

ಯಶ್ ಪೋಸ್ಟ್ ಮಾಡಿದ ಅರ್ಧವೇ ಗಂಟೆಯಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಲೈಕ್ಸ್ ಮಾಡಿದ್ದು, ಸಾವಿರಾರು ಮಂದಿ ಕಾಮೆಂಟ್ಸ್ ಮಾಡಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವರಾಜ್ ಕುಮಾರ್ ಗೆ ಶ್ರೀಮುರಳಿ ಕೈತುತ್ತು!