Webdunia - Bharat's app for daily news and videos

Install App

ಮೈಸೂರಿನಲ್ಲಿಂದು ರಾಕಿಂಗ್ ಸ್ಟಾರ್ ಯಶ್ ಹವಾ

Webdunia
ಗುರುವಾರ, 11 ಆಗಸ್ಟ್ 2022 (12:18 IST)
ಮೈಸೂರು: ಕೆಜಿಎಫ್ 2 ಸಕ್ಸಸ್ ಬಳಿಕ ರಾಕಿಂಗ್ ಸ್ಟಾರ್ ಯಶ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೇ ಕಡಿಮೆ. ಇಂದು ಮೈಸೂರಿಗೆ ಆಗಮಿಸಿದ್ದಾರೆ.

ಇಂದು ಮೈಸೂರಿನಲ್ಲಿ 75 ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಕರ್ನಾಟಕ ಸರ್ಕಾರ ಯುವಜನ ಮಹೋತ್ಸವ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ನಟ ಯಶ್ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.

ಯಶ್ ಆಗಮನ ಹಿನ್ನಲೆಯಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ  ಜನ ಕಿಕ್ಕಿರಿದು ನಿಂತಿದ್ದಾರೆ. ಮೈಸೂರು ವಿವಿಯ ಇಂಜಿನಿಯರಿಂಗ್ ಬ್ಲಾಕ್ ಉದ್ಘಾಟನೆ ಕಾರ್ಯಕ್ರಮವನ್ನು ಯಶ್ ನೆರವೇರಿಸಲಿದ್ದಾರೆ. ಯಶ್ ಬಹಳ ದಿನಗಳ ನಂತರ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗುತ್ತಿದ್ದು ಅವರನ್ನು ನೋಡಲು ಜನ ಕಾತುರದಿಂದ ಕಾದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments