Webdunia - Bharat's app for daily news and videos

Install App

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

Webdunia
ಮಂಗಳವಾರ, 2 ಜನವರಿ 2024 (08:20 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಜನ್ಮದಿನಕ್ಕೆ ವಾರ ಬಾಕಿಯಿದ್ದು, ಅಭಿಮಾನಿಗಳು ಬರ್ತ್ ಡೇ ಆಚರಣೆಗೆ ಈಗಾಗಲೇ ತಯಾರಿ ಶುರು ಮಾಡಿಕೊಂಡಿದ್ದಾರೆ.

ಜನವರಿ 8 ರಂದು ಯಶ್ ಹುಟ್ಟುಹಬ್ಬವಿದೆ. ಪ್ರತೀ ಬಾರಿಯೂ ಯಶ್ ಹುಟ್ಟುಹಬ್ಬವನ್ನು ಅಭಿಮಾನಿಗಳು ತಮ್ಮ ಮನೆಯ ಹಬ್ಬದಂತೆ ಆಚರಿಸುತ್ತಾರೆ. ಆದರೆ ಕೊರೋನಾದಿಂದಾಗಿ ಎರಡು ವರ್ಷಗಳಿಂದ ಹುಟ್ಟುಹಬ್ಬದಂದು ಯಶ್ ಅಭಿಮಾನಿಗಳನ್ನು ಭೇಟಿಯಾಗಲು ಸಾಧ‍್ಯವಾಗುತ್ತಿರಲಿಲ್ಲ.

ಆದರೆ ಈ ಬಾರಿ ಯಶ್ ಇತ್ತೀಚೆಗಷ್ಟೇ ಟಾಕ್ಸಿಕ್ ಸಿನಿಮಾ ಘೋಷಣೆ ಮಾಡಿದ್ದಾರೆ. ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಕುತೂಹಲಕ್ಕೂ ಉತ್ತರ ಸಿಕ್ಕಿದೆ. ಹೀಗಾಗಿ ಯಶ್ ಬರ್ತ್ ಡೇ ವಿಶೇಷವಾಗಿಯೇ ಇರಲಿದೆ.

ಹೀಗಾಗಿ ಈ ಬಾರಿ ಯಶ್ ಅಭಿಮಾನಿಗಳನ್ನು ಭೇಟಿ ಮಾಡಲು ಅಭಿಮಾನಿಗಳೇ ವೇದಿಕೆ ಸಿದ್ಧ ಮಾಡುತ್ತಿದ್ದಾರೆ. ಸ್ಥಳ, ಸಮಯ ನಿಗದಿಯಾಗುತ್ತಿದೆ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿ ಯಶ್ ಹುಟ್ಟುಹಬ್ಬ ವಿಶೇಷವಾಗಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

ಮುಂದಿನ ಸುದ್ದಿ
Show comments