Webdunia - Bharat's app for daily news and videos

Install App

ಚಡ್ಡಿ ಜಾಹೀರಾತು ಮಾಡ್ತೀರಲ್ಲಾ, ರಾಧಿಕಾ ಅತ್ತಿಗೆ ಏನೂ ಹೇಳಲ್ವಾ: ರಾಕಿಂಗ್ ಸ್ಟಾರ್ ಯಶ್ ಗೆ ನೆಟ್ಟಿಗರ ಪ್ರಶ್ನೆ

Krishnaveni K
ಶನಿವಾರ, 14 ಸೆಪ್ಟಂಬರ್ 2024 (09:51 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನೂತನ ಜಾಹೀರಾತೊಂದರ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದಕ್ಕೆ ನೆಟ್ಟಿಗರು ಮಾಡಿರುವ ಕಾಮೆಂಟ್ ಒಂದಕ್ಕಿಂತ ಒಂದು ಇಂಟ್ರೆಸ್ಟಿಂಗ್ ಆಗಿದೆ.

ಯಶ್ ಮ್ಯಾಕ್ರೋಮ್ಯಾನ್ ಒಳ ಉಡುಪಿನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದು ಈ ವಿಡಿಯೋವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಒಳ ಉಡುಪು ಧರಿಸಿ ಯಶ್ ವರ್ಕೌಟ್ ಮಾಡುತ್ತಿರುವುದು ಮತ್ತು ಅದನ್ನು ನೋಡಿ ಹುಡುಗಿಯರ ಗುಂಪು ಕಣ್ಣು ಬಿಟ್ಟುಕೊಂಡು ನೋಡುವ ದೃಶ್ಯ ಜಾಹೀರಾತಿನಲ್ಲಿದೆ.

ಇದನ್ನು ನೋಡಿ ನೆಟ್ಟಿಗರು, ಈ ಜಾಹೀರಾತಿನಲ್ಲಿ ಅಭಿನಯಿಸಿದ್ದಕ್ಕೆ ನಿಮಗೆ ರಾಧಿಕಾ ಅತ್ತಿಗೆ (ಪತ್ನಿ ರಾಧಿಕಾ ಪಂಡಿತ್) ಏನೂ ಹೇಳಲ್ವಾ? ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಯಶ್ ಯಾವ ಚಡ್ಡಿ ಹಾಕ್ತಾರೆ ಅಂತ ನಮಗೆ ಈಗ ಕನ್ ಫರ್ಮ್ ಆಯ್ತು ಎಂದು ತಮಾಷೆ ಮಾಡಿದ್ದಾರೆ.

ಚಡ್ಡಿ ಜಾಹೀರಾತಿನಲ್ಲಿ ನಟಿಸಿದರೂ ಮುಜುಗರವಾಗದಂತೆ ಸನ್ನಿವೇಶದಲ್ಲಿ ನಟಿಸಿದ್ದಾರೆ ಎಂದು ಕೆಲವರು ಹೊಗಳಿದ್ದಾರೆ. ಇನ್ನು ಕೆಲವರು ಏನು ಜಾಹೀರಾತು ಮಾಡುತ್ತಲೇ ಇರುತ್ತೀರೋ ಅಥವಾ ಯಾವುದಾದರೂ ಸಿನಿಮಾನೂ ಮಾಡ್ತೀರೋ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ಮುಂದಿನ ಸುದ್ದಿ
Show comments