Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಘೋಷಣೆಗೆ ಕೊನೆಗೂ ಮುಹೂರ್ತ ಫಿಕ್ಸ್

ರಾಕಿಂಗ್ ಸ್ಟಾರ್ ಯಶ್
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಖುಷಿಪಡುವ ಸುದ್ದಿ ಸಿಕ್ಕಿದೆ.

ಸೆಪ್ಟೆಂಬರ್ 2 ರಂದು ಯಶ್ ಹೊಸ ಸಿನಿಮಾ ಘೋಷಣೆಯಾಗಲಿದೆ ಎಂಬ ಸುದ್ದಿ ಕೇಳಿಬಂದಿದೆ. ಈಗಾಗಲೇ ಸಾಕಷ್ಟು ಬಾರಿ ಈ ಬಗ್ಗೆ ರೂಮರ್ ಗಳಿದ್ದರೂ ಈ ಬಾರಿ ಪಕ್ಕಾ ಸುದ್ದಿ ಕೊಡಲಿದ್ದಾರೆ ಎನ್ನಲಾಗಿದೆ.

ಯಶ್ ಮುಂಬರುವ ಸಿನಿಮಾಗಾಗಿ ಹೊಸ ಕೇಶ ವಿನ್ಯಾಸ ಮಾಡಿಕೊಳ್ಳಲಿದ್ದಾರಂತೆ. ಕೆಜಿಎಫ್ ಸಿನಿಮಾದಲ್ಲಿ ಉದ್ದ ಕೂದಲು ಬಿಟ್ಟುಕೊಂಡಿದ್ದ ಯಶ್ ಈಗಲೂ ಅದಕ್ಕೆ ಕತ್ತರಿ ಹಾಕಿಲ್ಲ. ಹೀಗಾಗಿ ಅವರ ಹೊಸ ಲುಕ್ ಬಗ್ಗೆಯೂ ಕುತೂಹಲವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ಹೆಡ್ ಬುಷ್ ತಂಡದ ಉಡುಗೊರೆ