Daily Horoscope
✕

ಸಿಂಹದ ಥರಾ ಅಲ್ಲ ಸಿಂಹಾನೇ..! ರಾಕಿಂಗ್ ಸ್ಟಾರ್ ಯಶ್ ಲುಕ್ ಗೆ ಫಿದಾ ಆದ್ರು ಫ್ಯಾನ್ಸ್

Webdunia
ಬುಧವಾರ, 5 ಜೂನ್ 2019 (09:47 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪ್ರಕಟಿಸಿದ ಫೋಟೋ ಒಂದು ಇದೀಗ ವೈರಲ್ ಆಗಿದೆ. ಅಭಿಮಾನಿಗಳು ಯಶ್ ಖಡಕ್ ಲುಕ್ ಗೆ ಫಿದಾ ಆಗಿದ್ದಾರೆ.


ಯಶ್ ಬಿಯಾರ್ಡೋ ಹೇರ್ ಆಯಿಲ್ ಕಂಪನಿಯ ರಾಯಭಾರಿಯಾಗಿರುವ ಸುದ್ದಿ ಈ ಮೊದಲು ಓದಿರುತ್ತೀರಿ. ಇದೀಗ ಆ ಸಂಸ್ಥೆಯ ಜಾಹೀರಾತಿಗೆ ಯಶ್ ನೀಡಿರುವ ಪೋಸ್ ಒಂದನ್ನು ಅವರು ಪ್ರಕಟಿಸಿದ್ದಾರೆ.

ಖಡಕ್ ಲುಕ್ ನಲ್ಲಿ ಕೂತಿರುವ ಯಶ್ ಸ್ಟೈಲ್ ನೋಡಿ ಅಭಿಮಾನಿಗಳು ಏನು ಲುಕ್ ಗುರೂ...? ಸಿಂಹದ ಥರಾ ಕಾಣಿಸ್ತಿದ್ದೀರಾ. ಪಕ್ಕಾ ರಾಕಿ ಬಾಯ್ ಎಂದು ಹಾಡಿ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments