Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಘೋಷಣೆಗೆ ಮುಹೂರ್ತ ಫಿಕ್ಸ್?

ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಘೋಷಣೆಗೆ ಮುಹೂರ್ತ ಫಿಕ್ಸ್?
ಬೆಂಗಳೂರು , ಮಂಗಳವಾರ, 24 ಮೇ 2022 (09:21 IST)
ಬೆಂಗಳೂರು: ಕೆಜಿಎಫ್ 2 ಬಳಿಕ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲವಿದೆ. ಆದರೆ ಇದುವರೆಗೆ ಅವರು ಗುಟ್ಟು ಬಿಟ್ಟುಕೊಟ್ಟಿಲ್ಲ.

ಮೂಲಗಳ ಪ್ರಕಾರ ರಾಕಿ ಭಾಯಿ ಯಶ್ ಕೆಜಿಎಫ್ 2 ಸಿನಿಮಾ 50 ದಿನ ಪೂರೈಸುವ ದಿನದಂದು ಹೊಸ ಸಿನಿಮಾ ಘೋಷಣೆ ಮಾಡಲಿದ್ದಾರೆ ಎಂಬ ಸುದ್ದಿಯಿದೆ.

ಮುಫ್ತಿ ನಿರ್ದೇಶಕ ನರ್ತನ್ ಜೊತೆ ಯಶ್ ಮುಂದಿನ ಸಿನಿಮಾ ಎಂಬ ಮಾತು ಕೇಳಿಬರುತ್ತಿದೆ. ಈ ಸಿನಿಮಾ ಬಗ್ಗೆ ಅಧಿಕೃತ ಪ್ರಕಟಣೆ ಇನ್ನೂ ಹೊರಬಿದ್ದಿಲ್ಲ. ಹೀಗಾಗಿ ಫ್ಯಾನ್ಸ್ ಕೂಡಾ ಕಾಯುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಫಿ ವಿತ್ ಕರಣ್ ಶೋನಲ್ಲಿ ರಾಕಿಂಗ್ ಸ್ಟಾರ್ ಯಶ್