Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಬಗ್ಗೆ ಹರಿದಾಡಿದೆ ಹೀಗೊಂದು ರೂಮರ್

ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಬಗ್ಗೆ ಹರಿದಾಡಿದೆ ಹೀಗೊಂದು ರೂಮರ್
ಬೆಂಗಳೂರು , ಶನಿವಾರ, 2 ಮೇ 2020 (09:13 IST)
ಬೆಂಗಳೂರು: ಕೆಜಿಎಫ್ ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ಮಾರುಕಟ್ಟೆ ಹೆಚ್ಚಿಸಿಕೊಂಡಿದ್ದಾರೆ. ಯಶ್ ಈಗ ನ್ಯಾಷನಲ್ ಸ್ಟಾರ್ ಆಗಿಬಿಟ್ಟಿದ್ದಾರೆ. ಕೆಜಿಎಫ್ 2 ಬಳಿಕ ಯಶ್ ಯಾವ ಸಿನಿಮಾ ಮಾಡಬಹುದು ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿದೆ.


ಈ ನಡುವೆ ಯಶ್ ಮುಂದಿನ ಸಿನಿಮಾ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ‘ಮುಫ್ತಿ’ ನಿರ್ದೇಶಕ ನರ್ತನ್ ಜತೆಗೆ ಯಶ್ ಮುಂದಿನ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಆದರೆ ಈ ಬಗ್ಗೆ ಯಶ್ ಕಡೆಯಿಂದ ಅಧಿಕೃತವಾಗಿ ಹೇಳಿಕೆ ಹೊರಬಿದ್ದಿಲ್ಲ. ಅಕ್ಟೋಬರ್ 23 ಕ್ಕೆ ಕೆಜಿಎಫ್ 2 ಬಿಡುಗಡೆಯಾಗಲಿದ್ದು, ಅದಕ್ಕಿಂತ ಮೊದಲು ಲಾಕ್ ಡೌನ್ ಮುಗಿದ ಬಳಿಕ ಯಶ್ ಬಾಕಿ ಇರುವ ಚಿತ್ರೀಕರಣ ಮುಗಿಸಿಕೊಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಡವರಿಗೆ ದಿನಸಿ ಹಂಚಿದ ಪ್ರಿಯಾಂಕ ಉಪೇಂದ್ರ