ನೌಕಾ ಪಡೆ ಅಧಿಕಾರಿಯಾಗಲಿದ್ದಾರೆ ರಾಕಿ ಭಾಯಿ ಯಶ್!

Webdunia
ಶುಕ್ರವಾರ, 18 ಜೂನ್ 2021 (08:55 IST)
ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಈಗಾಗಲೇ ಬಂದಿದೆ.


ಈ ಸಿನಿಮಾಗೆ ಮುಫ್ತಿ ಖ್ಯಾತಿ ನರ್ತನ್ ಆಕ್ಷನ್ ಕಟ್ ಹೇಳಲಿದ್ದಾರೆ. ಇದೂ ಕೂಡಾ ಮತ್ತೊಂದು ಪಕ್ಕಾ ಔಂಟ್ ಆಂಡ್ ಔಟ್ ಕಮರ್ಷಿಯಲ್ ಸಿನಿಮಾವಾಗಲಿದೆ. ಈ ಸಿನಿಮಾದಲ್ಲಿ ಯಶ್ ಆಂಗ್ರಿ ಯಂಗ್ ಮ್ಯಾನ್ ನೌಕಾಪಡೆ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗಿದೆ.

ಇದೀಗ ಈ ಸಿನಿಮಾವನ್ನೂ ಕೆಜಿಎಫ್ ನಿರ್ಮಿಸಿರುವ ಹೊಂಬಾಳೆ ಫಿಲಂಸ್ ಮತ್ತು ಜೀ ಸ್ಟುಡಿಯೋಸ್ ನಿರ್ಮಾಣ ಮಾಡಲಿದೆ ಎಂಬ ಸುದ್ದಿ ಕೇಳಿಬಂದಿದೆ. ಈ ಸಿನಿಮಾದ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಲಾಕ್ ಡೌನ್ ಗೌಜಿ ಗದ್ದಲಗಳು ಮುಗಿದ ಮೇಲೆ ಈ ಸಿನಿಮಾ ಅಧಿಕೃತವಾಗಿ ಸೆಟ್ಟೇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments