Webdunia - Bharat's app for daily news and videos

Install App

ಬರೋ ಟೈಮಲ್ಲಿ ಕರೆಕ್ಟ್ ಆಗಿ ಬರ್ತೀವಿ: ರಾಕಿಂಗ್ ಸ್ಟಾರ್ ಯಶ್

Webdunia
ಭಾನುವಾರ, 11 ಸೆಪ್ಟಂಬರ್ 2022 (17:11 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಘೋಷಣೆ ಯಾವಾಗ? ಎಲ್ಲೇ ಹೋದ್ರೂ ಅವರಿಗೆ ಈ ಒಂದು ಪ್ರಶ್ನೆ ಎದುರಾಗುತ್ತದೆ.

ಇದೀಗ ಸೈಮಾ ಅವಾರ್ಡ್ ಸಮಾರಂಭಕ್ಕೆ ಬಂದಾಗಲೂ ಇದೇ ಪ್ರಶ್ನೆ ಎದುರಾಯ್ತು. ಪತ್ರಕರ್ತರು ಯಶ್ 19 ಘೋಷಣೆ ಯಾವಾಗ ಎಂದು ಪ್ರಶ್ನೆ ಮಾಡಿದ್ದರು.

ಇದಕ್ಕೆ ಉತ್ತರಿಸಿದ ಯಶ್ ‘ಸದ್ಯಕ್ಕೆ ಸೈಮಾಗೆ ಬಂದಿದ್ದೇವೆ. ಇದರ ಬಗ್ಗೆ ಮಾತನಾಡೋಣ. ಸಿನಿಮಾ ಬರುವ ಟೈಮ್ ಗೆ
ಕರೆಕ್ಟ್ ಆಗಿ ಹೇಳ್ತೀವಿ. ಆಗಲೇ ಬರ್ತೀವಿ’ ಎಂದು ನಗುತ್ತಾ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments