Daily Horoscope
✕

ಮುಂದಿನ ಸಿನಿಮಾ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮಹತ್ವದ ತೀರ್ಮಾನ

Webdunia
ಶನಿವಾರ, 17 ಡಿಸೆಂಬರ್ 2022 (09:00 IST)
ಬೆಂಗಳೂರು: ಕೆಜಿಎಫ್ 2 ರಿಲೀಸ್ ಆಗಿ ಒಂದು ವರ್ಷವಾಗುತ್ತಾ ಬಂದಿದೆ. ಇನ್ನೂ ಯಶ್ ಮುಂದಿನ ಸಿನಿಮಾ ಘೋಷಣೆ ಮಾಡಿಲ್ಲ.

ಯಶ್ ಹೋದಲೆಲ್ಲಾ ಅವರಿಗೆ ಯಶ್ 19 ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿದೆ. ಇದಕ್ಕೆ ಯಶ್ ಕೂಡಾ ಕಾದು ನೋಡಿ ಎಂದು ಉತ್ತರ ಕೊಡುತ್ತಲೇ ಇರುತ್ತಾರೆ.

ಇದೀಗ ಸಂದರ್ಶನವೊಂದರಲ್ಲಿ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ತಾವು ಕೈಗೊಂಡಿರುವ ಮಹತ್ವದ ತೀರ್ಮಾನದ ಬಗ್ಗೆ ಹೇಳಿದ್ದಾರೆ. ‘ನನ್ನ ಮುಂದಿನ ಸಿನಿಮಾದ ಸ್ಕ್ರಿಪ್ಟ್ ಮತ್ತು ನಿರ್ಮಾಣ ಬಗ್ಗೆ 100 ಶೇಕಡಾ ಖಚಿತವಾಗದೇ ನಾನು ಯಾವುದೇ ಘೋಷಣೆ ಮಾಡಲ್ಲ’ ಎಂದಿದ್ದಾರೆ. ಹೀಗಾಗಿ ಅವರ ಹುಟ್ಟುಹಬ್ಬಕ್ಕೂ ಹೊಸ ಸಿನಿಮಾ ಘೋಷಣೆಯಾಗೋದು ಡೌಟ್ ಎಂಬ ಅನುಮಾನ ಅಭಿಮಾನಿಗಳಿಗೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments