Webdunia - Bharat's app for daily news and videos

Install App

ಮುಂದಿನ ಸಿನಿಮಾ ಯಾವುದು ಎಂದು ಕೇಳಿದ್ದಕ್ಕೆ ಯಶ್ ಹೇಳಿದ್ದೇನು?

Webdunia
ಗುರುವಾರ, 11 ಆಗಸ್ಟ್ 2022 (16:05 IST)
ಮೈಸೂರು: ರಾಕಿಂಗ್ ಸ್ಟಾರ್ ಯಶ್ ಎಲ್ಲೇ ಹೋಗಲಿ ಈಗ ಅವರ ಮುಂದಿನ ಸಿನಿಮಾ ಬಗ್ಗೆಯೇ ಜನ ಕೇಳ್ತಿದ್ದಾರೆ. ಇದೀಗ ಮೈಸೂರು  ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ರಾಕಿಂಗ್ ಸ್ಟಾರ್ ಯಶ್ ಗೆ ಇದೇ ಪ್ರಶ್ನೆ ಎದುರಾಗಿದೆ.

ಅಭಿಮಾನಿಗಳ ಜೈಕಾರದ ನಡುವೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಮಾಧ‍್ಯಮಗಳು ಅವರಿಗೆ ನೀವು ಹೇರ್ ಕಟ್ ಮಾಡಿಲ್ಲ. ಉದ್ದ ಕೂದಲು ಉಳಿಸಿಕೊಂಡಿದ್ದೀರಿ. ಹಾಗಾಗಿ ನಿಮ್ಮ ಮುಂದಿನ ಸಿನಿಮಾ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಮುಂದಿನ ಸಿನಿಮಾ ಬಗ್ಗೆ ಯಾವಾಗ ಹೇಳ್ತೀರಿ ಎಂದು ಪ್ರಶ್ನೆ ಕೇಳಲಾಯ್ತು.

ಇದಕ್ಕೆ ಯಶ್ ತಮ್ಮದೇ ಶೈಲಿಯಲ್ಲಿ ‘ಕಾದು ನೋಡಿ’ ಎಂದು ನಗುತ್ತಾ ಹೇಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಕುತೂಹಲ ಹುಟ್ಟುಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮುಂದಿನ ಸುದ್ದಿ
Show comments