Daily Horoscope
✕

ಹೊಸ ಲಾಕ್ ಡೌನ್ ನಿಯಮದಿಂದ ಪತ್ನಿ ಖುಷ್ ಎಂದ ರಾಕಿಂಗ್ ಸ್ಟಾರ್ ಯಶ್

Webdunia
ಸೋಮವಾರ, 29 ಜೂನ್ 2020 (09:17 IST)
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೊಸ ಲಾಕ್ ಡೌನ್ ನಿಯಮ ಜಾರಿಗೊಳಿಸಿದೆ. ಅದರಂತೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಪ್ರತಿದಿನ ಕರ್ಫ್ಯೂ ಜಾರಿಗೊಳಿಸಿದೆ.


ಈ ನಿಯಮ ಯಾರಿಗೆ ಲಾಭವಾಗುತ್ತೋ ಬಿಡುತ್ತೋ ಆದರೆ ಕರ್ನಾಟಕ ಸರ್ಕಾರದ ಹೊಸ ಲಾಕ್ ಡೌನ್ ನಿಯಮದಿಂದ ಪತ್ನಿಯರಂತೂ ಖುಷಿಯಾಗುತ್ತಾರೆ ಎಂದು ರಾಕಿಂಗ್ ಸ್ಟಾರ್ ಯಶ್ ತಮಾಷೆಯಾಗಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್ ಜತೆಗಿರುವ ಫೋಟೋ ಪ್ರಕಟಿಸಿರುವ ಯಶ್ ರಾತ್ರಿ 8 ಗಂಟೆಯೊಳಗೇ ಮನೆ ಸೇರಬೇಕು ಮತ್ತು ಭಾನುವಾರ ಸಂಪೂರ್ಣವಾಗಿ ಮನೆಯಲ್ಲೇ ಇರಬೇಕು ಎಂಬ ರೂಲ್ಸ್ ನಿಂದ ಪತ್ನಿ ಖುಷಿಯಾಗುವ ಜತೆಗೆ ನಮ್ಮ ಆರೋಗ್ಯವೂ ಸೇಫ್ ಆಗಿರುತ್ತದೆ ಎಂದು ತಮಾಷೆ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments