Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಮಗನ ಹೊಸ ಅವತಾರ ಫುಲ್ ವೈರಲ್

Webdunia
ಭಾನುವಾರ, 23 ಆಗಸ್ಟ್ 2020 (09:49 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮಕ್ಕಳು ಏನೇ ಮಾಡಿದರೂ ಅದು ಸುದ್ದಿಯಾಗುತ್ತಿದೆ. ಯಾವುದೇ ಹಬ್ಬವಿರಲಿ, ವಿಶೇಷ ದಿನವಿರಲಿ, ಯಶ್-ರಾಧಿಕಾ ಪಂಡಿತ್ ತಮ್ಮ ಮಕ್ಕಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುವುದನ್ನೇ ಅಭಿಮಾನಿಗಳು ಎದುರು ನೋಡುವಂತಾಗಿದೆ.


ಗಣೇಶೋತ್ಸವದ ನಿಮಿತ್ತ ಯಶ್ ಪುತ್ರ ಗಣೇಶನ ಅವತಾರ ತಾಳಿದ್ದಾನೆ! ಮುದ್ದು ಹುಡುಗನ ಫೋಟೋವನ್ನು ಗಣೇಶನ ಮುಖದಂತೆ ಎಡಿಟ್ ಮಾಡಿ ಯಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಈ ಫೋಟೋ ಈಗ ಫುಲ್ ವೈರಲ್ ಆಗಿದೆ. ಯಶ್ ತಮ್ಮ ಪುತ್ರನ ಫೋಟೋವನ್ನು ಈ ರೀತಿ ಪ್ರಕಟಿಸುತ್ತಿದ್ದಂತೇ ಹಲವರು ಇದೇ ರೀತಿ ತಮ್ಮ ಮಕ್ಕಳ ಫೋಟೋವನ್ನು ಗಣೇಶನ ರೀತಿ ಎಡಿಟ್ ಮಾಡಿ ಗಣೇಶೋತ್ಸವಕ್ಕೆ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments