Select Your Language

Notifications

webdunia
webdunia
webdunia
webdunia

ಇಟೆಲಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ದಂಪತಿ

ಇಟೆಲಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ದಂಪತಿ
ಬೆಂಗಳೂರು , ಗುರುವಾರ, 21 ಜುಲೈ 2022 (09:20 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ದಂಪತಿ ಮಕ್ಕಳೊಂದಿಗೆ ದೂರದ ಇಟೆಲಿಯಲ್ಲಿ ರಜಾ ಮಜಾ ಮಾಡುತ್ತಿದ್ದಾರೆ.

ಇಟೆಲಿಯಲ್ಲಿ ಯಶ್ ಜೊತೆಗಿರುವ ಸುಂದರ ಕ್ಷಣಗಳ ಫೋಟೋಗಳನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದು, ದೂರದ ಊರಿನಲ್ಲಿ ನೆಟ್ ವರ್ಕ್ ಇಲ್ಲದ ಜಾಗದಲ್ಲಿ ಹಾಯಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಕೆಜಿಎಫ್ 2 ಸಿನಿಮಾ ಬಳಿಕ ಯಶ್ ಯಾವುದೇ ಹೊಸ ಸಿನಿಮಾಗಳನ್ನು ಘೋಷಣೆ ಮಾಡಿಲ್ಲ. ಬದಲಾಗಿ ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಇದೀಗ ಮತ್ತೆ ಪ್ರವಾಸ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಕನ್ನಡ ಹೆಸರಲ್ಲಿ ಮೋಸ ಹೋಗಬೇಡಿ: ಕಲರ್ಸ್ ವಾಹನಿ ಎಚ್ಚರಿಕೆ