Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಫೋಟೋ ಶೂಟ್

ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಫೋಟೋ ಶೂಟ್
ಬೆಂಗಳೂರು , ಶುಕ್ರವಾರ, 16 ಸೆಪ್ಟಂಬರ್ 2022 (09:40 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಹೊಸ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಯಶ್-ರಾಧಿಕಾ ಸೈಮಾ ಪ್ರಶಸ್ತಿ ಸಮಾರಂಭಕ್ಕೆ ಸ್ಟೈಲಿಶ್ ಆಗಿ ಆಗಮಿಸಿದ್ದರು. ಇದೇ ಲುಕ್ ನಲ್ಲಿ ಇಬ್ಬರೂ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.

ಇಬ್ಬರೂ ಈಗ ಫೋಟೋಗಳನ್ನು ಹಂಚಿಕೊಂಡಿದ್ದು, ಸ್ಯಾಂಡಲ್ ವುಡ್ ರಾಕಿಂಗ್ ಜೋಡಿಯ ಲುಕ್ ಗೆ ಫಿದಾ ಆಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಪ್ರಭಾಸ್ ಕಾರಣಕ್ಕೆ ಮುಂದೂಡಿಕೆಯಾದ ಸಲಾರ್